ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿಲ್ಲ, ಚಾರ್ಜ್​ಶೀಟ್​ನಲ್ಲಿ ಇರೋದು ಸುಳ್ಳು: ಕಿಶೋರ್ ಶೆಟ್ಟಿ ಸ್ಫೋಟಕ ಹೇಳಿಕೆ

ಮಂಗಳೂರು: ಅನುಶ್ರೀ ಹೆಸರು ತಳುಕು ಹಾಕಿಕೊಂಡಿದ್ದ ಡ್ರಗ್​ ಕೇಸ್​ಗೆ ಸ್ಫೋಟಕ ತಿರುವು ಸಿಕ್ಕಿದೆ. ನಾನು ಅನುಶ್ರೀ ವಿರುದ್ಧ ಆ ತರ ಯಾವುದೇ ಹೇಳಿಕೆ ನೀಡಿಲ್ಲ. ಸಿಸಿಬಿ ಪೊಲೀಸರು ಚಾರ್ಜ್​ಶೀಟ್​ನಲ್ಲಿ ನನ್ನ ಹೆಸರಲ್ಲಿ ದಾಖಲಿಸಿರುವ ಹೇಳಿಕೆ ಎಲ್ಲವೂ ಸುಳ್ಳು ಎಂದು ಆರೋಪಿ ಕಿಶೋರ್ ಅಮನ್ ಶೆಟ್ಟಿ ಹೇಳಿದ್ದಾರೆ. ‘ದಿಗ್ವಿಜಯ ನ್ಯೂಸ್​’ ಜತೆ ಮಾತನಾಡಿದ ಕಿಶೋರ್​, ಅನುಶ್ರೀಗೂ ಡ್ರಗ್ಸ್ ಕೇಸ್​ಗೂ ಯಾವುದೇ ಸಂಬಂಧ ಇಲ್ಲ. ಚಾರ್ಜ್ ಶೀಟ್​​ನಲ್ಲಿ ಬಂದಿರುದೆಲ್ಲವೂ ಸಂಪೂರ್ಣ ಸುಳ್ಳು. ನಾವು ಯಾವುದೇ ಡ್ರಗ್ಸ್ ಪಾರ್ಟಿ ಮಾಡಿಲ್ಲ. ಅನುಶ್ರೀ … Continue reading ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿಲ್ಲ, ಚಾರ್ಜ್​ಶೀಟ್​ನಲ್ಲಿ ಇರೋದು ಸುಳ್ಳು: ಕಿಶೋರ್ ಶೆಟ್ಟಿ ಸ್ಫೋಟಕ ಹೇಳಿಕೆ