ಕುಡಿದ ಮತ್ತಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

blank

ಮಮದಾಪುರ: ಗ್ರಾಮದ ನಿವಾಸಿ ಬಸವರಾಜ ಮಾದೇವ ಮನ್ನಿಕೇರಿ (35) ಸೋಮವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ ವ್ಯಕ್ತಿಯು ವಿಪರೀತ ಮದ್ಯ ಸೇವಿಸುತ್ತಿದ್ದ. ಮಧ್ಯಾಹ್ನ ಕುಡಿದ ಮತ್ತಿನಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗೋಕಾಕ ಪೊಲೀಸರು ತಿಳಿಸಿದ್ದಾರೆ. ಮತರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸ್​ ಠಾಣೆ ಪಿಎಸ್​ಐ ಕಿರಣ್​ ಮೋಹಿತೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಗೋಕಾಕ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಸ್ನಾನದ ನಂತರವೂ ನಿಮ್ಮ ದೇಹವು ಕೆಟ್ಟ ವಾಸನೆಯನ್ನು ಬೀರುತ್ತದೆಯೇ? ಹೀಗೆ ಮಾಡಿ ನೋಡಿ…. life style

life style: ಕೆಲವರಿಗೆ ದೇಹದಿಂದ ವಾಸನೆ ಬರುವುದನ್ನು ನೀವು ಗಮನಿಸಿರಬಹುದು. ಅದು ಚಳಿಯಾಗಿರಬಹುದು, ಮಳೆಯಾಗಿರಬಹುದು, ಸಣ್ಣ…

ವಕ್ರ ದಂತ ಸಮಸ್ಯೆಗೆ ಸೂಕ್ತ ಪರಿಹಾರ ಅಲೈನರ್

ಹಲ್ಲು ಅಡ್ಡಾದಿಡ್ಡಿ ಇದ್ದರೆ ಅಂಥವರು ಮುಜುಗರದಿಂದ ಮನಬಿಚ್ಚಿ ನಗದಿರುವುದೇ ಹೆಚ್ಚು. ಆದರೆ ಈಗ ಅಷ್ಟಕ್ಕೆಲ್ಲ ಚಿಂತೆ…