ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. ರೈತರ ಹೋರಾಟ, ಪ್ರತಿಭಟನೆ ಹಿನ್ನೆಲೆ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಇಂದು ಹಿಂಪಡೆದಿದೆ. ಈ ಐತಿಹಾಸಿಕ ಬೆಳವಣಿಗೆ ಕುರಿತು ಸರಣಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ … Continue reading ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು: ಸಿದ್ದರಾಮಯ್ಯ ವ್ಯಂಗ್ಯ