ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ

ಮೈಸೂರು: ಗಂಡನಿದ್ದರೂ ಪರಪುರುಷನೊಂದಿಗೆ ಚೆಲ್ಲಾಟವಾಡುತ್ತಿದ್ದ ಮಹಿಳೆ ನಿನ್ನೆ ತಡರಾತ್ರಿ ದುರಂತ ಅಂತ್ಯ ಕಂಡಿದ್ದಾಳೆ. ಪತ್ನಿಗಿದ್ದ ಅಕ್ರಮ ಸಂಬಂಧವನ್ನ ಕೊನೆಗಾಣಿಸಲು ಗಂಡ ಊರು ಬಿಟ್ಟು ಮತ್ತೊಂದು ಊರಿಗೆ ಆಕೆಯನ್ನ ಕರೆತಂದರೂ ಹಳೇ ಚಾಳಿ ಬಿಟ್ಟಿರಲಿಲ್ಲವಂತೆ. ಇದೇ ವಿಚಾರವಾಗಿ ಹಲವು ಬಾರಿ ಮನೆಯಲ್ಲಿ ದಂಪತಿ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದನ್ನೂ ಓದಿರಿ ಕಾಲ್ ​ಗರ್ಲ್​ ಜತೆ ಸೆಕ್ಸ್​​ ಮೂಡ್​ನಲ್ಲಿದ್ದ ಉದ್ಯಮಿ ಪುತ್ರನಿಗೆ ಕಾದಿತ್ತು ಶಾಕ್​! ಕಾಮದಾಟಕ್ಕೆ ಬಂದವಳು ದುರಂತ ಅಂತ್ಯ ಸಿಟ್ಟಿಗೆದ್ದ ಪತಿ ಕುಡಿದ ಅಮಲಿನಲ್ಲಿ ಪತ್ನಿಯನ್ನ ನಿನ್ನೆ ರಾತ್ರಿ … Continue reading ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ