ವಿಆರ್​ಎಲ್​ ಹೆಸರಲ್ಲಿ ವಂಚನೆ: ನಕಲಿ ವೆಬ್​​ಸೈಟ್​ ಸೃಷ್ಟಿಸಿ ಗ್ರಾಹಕರಿಗೆ ಮೋಸ, ಎಫ್​ಐಆರ್​ ದಾಖಲು

ಬೆಂಗಳೂರು: ವಿಆರ್​ಎಲ್​ ಕಂಪನಿಗೆ ಹೋಲುವಂತೆ ನಕಲಿ ವೆಬ್​ಸೈಟ್​ ಸೃಷ್ಟಿಸಿ, ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ದೀಪಕ್​ ಕೌಶಿಕ್​ ಎಂಬಾತನ ವಿರುದ್ಧ ಕೊಡಿಗೇಹಳ್ಳಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಆರೋಪಿ ದೀಪಕ್​ ಕೌಶಿಕ್​ ಹೈದರಾಬಾದ್​ನಲ್ಲಿರುವ ಮಾಹಿತಿ ಸಿಕ್ಕಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಟ್ರಾನ್ಸ್​ಪೋರ್ಟೇಷನ್​ ಮಾಡುವುದಾಗಿ ಬೆಂಗಳೂರಿನ ಬೃಂದಾ ಕೆ.ವರ್ಮಾ ಅವರಿಂದ 10500 ರೂ. ಪಾವತಿಸಿಕೊಂಡು ದೀಪಕ್​ ಕೌಶಿಕ್​ ವಂಚಿಸಿದ್ದಾನೆ. ಹೈದರಾಬಾದ್​ ಟ್ರಾನ್ಸ್​ಪೋರ್ಟೇಷನ್​ ಸಂಸ್ಥೆಗೆ ಸೇರಿದ ಪೀಣ್ಯ ಗೋದಾಮಿನಲ್ಲಿದ್ದ ಕಾರನ್ನು ಪತ್ತೆಹಚ್ಚಿರುವ ಪೊಲೀಸರು, ಬೃಂದಾ … Continue reading ವಿಆರ್​ಎಲ್​ ಹೆಸರಲ್ಲಿ ವಂಚನೆ: ನಕಲಿ ವೆಬ್​​ಸೈಟ್​ ಸೃಷ್ಟಿಸಿ ಗ್ರಾಹಕರಿಗೆ ಮೋಸ, ಎಫ್​ಐಆರ್​ ದಾಖಲು