ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

ಮಂಡ್ಯ: ಆ ಮನೆಯ ಮಗ ಕೋವಿಡ್​ಗೆ ಬಲಿಯಾಗಿದ್ದ. ಮೃತನ ತಂದೆ-ತಾಯಿಗೆ ಮಗನ ಸಾವಿನ ಸುದ್ದಿ ಅರಗಿಸಿಕೊಳ್ಳುವ ಶಕ್ತಿ ಇಲ್ಲ ಎಂಬುದನ್ನ ಅರಿತ ಸಂಬಂಧಿಕರು ಅವಗೆ ಗೊತ್ತಾಗದಂತೆ ತಾವೇ ಮುಂದೆ ನಿಂತು ಅಂತ್ಯಸಂಸ್ಕಾರ ನೆರವೇರಿಸಿ ಬಂದಿದ್ದರು. ಇದಾದ ಮೂರು ಎರಡು ದಿನಕ್ಕೆ ಅದ್ಯಾರಿಂದಲೋ ಆ ಹಿರಿಜೀವಗಳಿಗೆ ಮಗ ಬದುಕಿಲ್ಲ ಎಂಬ ಸತ್ಯ ಗೊತ್ತಾಗುತ್ತಿದ್ದಂತೆ ಸ್ಥಳದಲ್ಲೇ ತಂದೆ-ತಾಯಿ ಇಬ್ಬರೂ ಪ್ರಾಣಬಿಟ್ಟಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಮಗನ ಸಾವಿನ ಸುದ್ದಿ ಕೇಳಿ … Continue reading ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು