ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ​ ನಿಧನ

ಬೆಂಗಳೂರು: ಕನ್ನಡ ಸಿನಿಮಾ ರಂಗದ ಹಿರಿಯ ನಟ ದ್ವಾರಕೀಶ್ ಅವರ ಮೊದಲ ಪತ್ನಿ ಅಂಬುಜಾ ನಿಧನರಾದರು. ಅಂಬುಜಾ ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲವರ್ಷಗಳಿಂದ ಅವರಿಗೆ ಮಂಡಿ ನೋವಿನ ಸಮಸ್ಯೆಯೂ ಕಾಡುತ್ತಿತ್ತು. ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಳ್ಳಲೇ ಇಲ್ಲ. ಶುಕ್ರವಾರ ಮಧ್ಯಾಹ್ನ ಎಚ್​.ಎಸ್​.ಆರ್​. ಲೇಔಟ್​ನಲ್ಲಿ ಕೊನೆಯುಸಿರೆಳೆದರು. ಇದನ್ನೂ ಓದಿರಿ ಸಿಎಂ ಯಡಿಯೂರಪ್ಪಗೆ ಮತ್ತೆ ಕರೊನಾ ಪಾಸಿಟಿವ್​! ರಾಮಯ್ಯ ಆಸ್ಪತ್ರೆಯಿಂದ ಮಣಿಪಾಲ್​ಗೆ ಶಿಫ್ಟ್ ದ್ವಾರಕೀಶ್​ಗೆ ಇಬ್ಬರು ಪತ್ನಿಯರು. ಅಂಬುಜಾ ಮೊದಲನೆಯವರು. ದ್ವಾರಕೀಶ್​ 51ನೇ ವರ್ಷದಲ್ಲಿ ಶೈಲಜಾ … Continue reading ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ​ ನಿಧನ