ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

ಬೆಂಗಳೂರು: ಕನ್ನಡ ಚಿತ್ರರಂಗದ ಕೋಟಿ ನಿರ್ಮಾಪಕ ಎಂದೇ ಖ್ಯಾತಿ ಪಡೆದಿದ್ದ ನಿರ್ಮಾಪಕ ಕೋಟಿ ರಾಮು ಅವರು ನಿನ್ನೆ(ಸೋಮವಾರ) ರಾತ್ರಿ ನಿಧನರಾದರು. ಕರೊನಾ ಸೋಂಕಿನಿಂದ ಮೃತಪಟ್ಟಿದ್ದರು ಎಂದೇ ಹೇಳಲಾಗಿತ್ತು. ಆದರೀಗ ಸಾವಿಗೆ ಕಾರಣ ಬೇರೆ ಎಂಬ ಮಾಹಿತಿ ಲಭ್ಯವಾಗಿದೆ. ಹಿರಿಯ ನಟಿ ಮಾಲಾಶ್ರೀ ಅವರ ಪತಿ ರಾಮು ಅವರ ಪತಿ ಮೃತಪಟ್ಟದ್ದು ಕೋವಿಡ್​ನಿಂದಲ್ಲ, ಫುಡ್​ ಪಾಯಿಸನ್​ನಿಂದ ಎನ್ನಲಾಗಿದೆ. ರಾಮು ಅವರ ಅಂತ್ಯಕ್ರಿಯೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ 11.30ಕ್ಕೆ ನೆರವೇರಲಿದೆ. ಬೆಂಗಳೂರಿನಿಂದ ಹುಟ್ಟೂರಿನತ್ತ ರಾಮು … Continue reading ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ