More

    ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ತಿಪಟೂರು ರಘು ಇನ್ನಿಲ್ಲ

    ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ತಿಪಟೂರು ರಘು (83) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಪಟೂರು ರಘು ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಇಂದು(ಶನಿವಾರ) ಬೆಳಗ್ಗೆ ಕೊನೆಯುಸಿರೆಳೆದರು.

    ಮೂಲತಃ ತುಮಕೂರು ಜಿಲ್ಲೆ ತಿಪಟೂರಿನವರಾದ ರಘು ಅವರು ಬಾಲ್ಯದಲ್ಲಿ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಹಲವು ನಾಟಕಗಳನ್ನ ಮಾಡಿದ್ದರು. ‘ನಾಗಪೂಜ’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕನ್ನಡ ಸಿನಿಮಾಗೆ ಎಂಟ್ರಿ ಕೊಟ್ಟ ತಿಪಟೂರು ರಘು ಅವರು ‘ಊರ್ವಸಿ’ ಸಿನಿಮಾಗೆ ಸ್ವತಂತ್ರ ನಿದೇರ್ಶಕರಾದರು. ಅಲ್ಲದೆ ಈ ಸಿನಿಮಾದ ನಿರ್ಮಾಪಕ ಕೂಡ ಇವರೇ. ವಿಷ್ಣುವರ್ಧನ್ ಮತ್ತು ಶಂಕರನಾಗ್ ಅಭಿನಯದ ‘ಬೆಂಕಿ ಬಿರುಗಾಳಿ’, ನಾಗಕಾಳಭೈರವ, ಸ್ವರ್ಣ ಮಹಲ್​ ರಹಸ್ಯ, ಆಕ್ರೋಶ, ಕಲ್ಲುವೀಣೆ ನುಡಿಯಿತು ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.

    ಬೆಂಗಳೂರಲ್ಲಿ ಗ್ಯಾಂಗ್​ ರೇಪ್​, ಗುಪ್ತಾಂಗಕ್ಕೆ ಬಿಯರ್​ ಬಾಟಲಿ ಇಟ್ಟು ವಿಕೃತಿ ಮೆರೆದಿದ್ದ ಕಾಮುಕರಿಗೆ ಪೊಲೀಸರಿಂದ ಗುಂಡೇಟು!

    ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ

    ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!

    ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts