ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಬಿ. ಸಿದ್ನಾಳ್ ನಿಧನ

ಬೆಳಗಾವಿ: ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಬಿ. ಸಿದ್ನಾಳ್(86) ಮಂಗಳವಾರ ಬೆಳಗಿನಜಾವ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.  1936ರ ಏಪ್ರಿಲ್​ 6ರಂದು ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಸಂಪಗಾಂವದಲ್ಲಿ ಜನಿಸಿದ ಶಣ್ಮುಖಪ್ಪ ಬಸಪ್ಪ ಸಿದ್ನಾಳ್​ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆ ಆಗಿದ್ದರು. ಸತತ ನಾಲ್ಕು ಬಾರಿ ಈ ಕ್ಷೇತ್ರದ ಸಂದರಾಗಿ ಅಂದರೆ 7ನೇ, 8ನೇ, 9ನೇ, 10ನೇ ಲೋಕಸಭಾ ಚುನಾವಣೆಯಲ್ಲೂ ವಿಜೇತರಾಗಿದ್ದರು. ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ … Continue reading ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಬಿ. ಸಿದ್ನಾಳ್ ನಿಧನ