ಯೂಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಸಿದ್ದಲಿಂಗ ಶ್ರೀಗಳು ನೆರವು: ಸಿದ್ಧಗಂಗಾ ಮೆಡಿಕಲ್​ ಕಾಲೇಜಿನಲ್ಲಿ ಉಚಿತ ಶಿಕ್ಷಣ

ತುಮಕೂರು: ಯೂಕ್ರೇನ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ ತುಮಕೂರು ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ ಬಳಿಕ ಅವರ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗದಂತೆ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯವು ಅವಕಾಶ ಕಲ್ಪಿಸಿದೆ. ಒಟ್ಟು 27 ವಿದ್ಯಾರ್ಥಿಗಳು ಯುದ್ಧಾತಂಕದ ಬಳಿಕ ಭಾರತಕ್ಕೆ ಮರಳಿದ್ದರು. ಈ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಆತಂಕದ ಕಾರ್ಮೋಡ ಕವಿದಿರುವ ಸಂದರ್ಭದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ನೆರವಿಗೆ ಧಾವಿಸಿದ್ದಾರೆ. ಮಠದ ಕಾಲೇಜಿನಲ್ಲಿ 16 ವಿದ್ಯಾಥಿರ್ಗಳಿಗೆ ಪ್ರಾಯೋಗಿಕ ತರಗತಿ, ಗ್ರಂಥಾಲಯ ಸೇರಿದಂತೆ ಅಗತ್ಯ ನೆರವು ನೀಡಿ ಕ್ಲಿನಿಕಲ್​ ಸಪೋರ್ಟ್​ ಸಿಗುವಂತೆ … Continue reading ಯೂಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಸಿದ್ದಲಿಂಗ ಶ್ರೀಗಳು ನೆರವು: ಸಿದ್ಧಗಂಗಾ ಮೆಡಿಕಲ್​ ಕಾಲೇಜಿನಲ್ಲಿ ಉಚಿತ ಶಿಕ್ಷಣ