ರಾಜ್ಯದಲ್ಲಿ ಮಳೆ ಮತ್ತಷ್ಟು ಬಿರುಸು, ನಾಳೆ ಕರಾವಳಿಯಲ್ಲಿ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಆರ್ಭಟಿಸುತ್ತಿರುವ ಮಳೆ ಮುಂದಿನ 5 ದಿನಗಳ ಕಾಲ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.23ರಂದು ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಈ ಭಾಗಗಳಲ್ಲಿ ಜು.24ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡದಲ್ಲಿ ಮುಂದಿನ 24 ಗಂಟೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಗದಗ, ಹಾವೇರಿ, … Continue reading ರಾಜ್ಯದಲ್ಲಿ ಮಳೆ ಮತ್ತಷ್ಟು ಬಿರುಸು, ನಾಳೆ ಕರಾವಳಿಯಲ್ಲಿ ರೆಡ್ ಅಲರ್ಟ್