ಗೋವಾದಲ್ಲಿ ಸರಳ ಬಹುಮತದತ್ತ ಬಿಜೆಪಿ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಖುಷಿಯಲ್ಲಿ ಕಮಲ ಪಡೆ

ಪಣಜಿ: ಭಾರೀ ಕುತೂಹಲ ಮೂಡಿಸಿರುವ ಪಂಚರಾಜ್ಯ ಚುನಾವಣೆಯ ಫಲಿತಾಂಶ ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದ್ದು, ಗೋವಾದಲ್ಲಿ ಬಿಜೆಪಿ ಸರಳ ಬಹುಮತದತ್ತ ಸಾಗಿದೆ. ಮ್ಯಾಜಿಕ್​ ನಂಬರ್​ 21 ಅನ್ನು ಬಿಜೆಪಿ ದಾಟಿದ್ದು, ಕಾಂಗ್ರೆಸ್​ ಕೂಡ ಸನಿಹದಲ್ಲೇ ಇದೆ. ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಕೂಡ ಆರಂಭಿಕ ಮುನ್ನಡೆ ಕಂಡಿದ್ದಾರೆ. ಗೋವಾ ಮಾಜಿ ಸಿಎಂ ಮನೋಹರ್‌ ಪರಿಕ್ಕರ್‌ ಪುತ್ರ ಉತ್ಪಲ್‌ ಕೂಡ ಮುನ್ನಡೆ ಸಾಧಿಸಿದ್ದಾರೆ.ಒಟ್ಟು 40 ಕ್ಷೇತ್ರಕ್ಕೆ ಚುನಾವಣೆ ನಡೆದಿದೆ. ಗೋವಾ ಬಿಜೆಪಿ ಉಸ್ತುವಾರಿಯಾಗಿ ಬಿಜೆಪಿ ರಾಷ್ಟ್ರೀಯ … Continue reading ಗೋವಾದಲ್ಲಿ ಸರಳ ಬಹುಮತದತ್ತ ಬಿಜೆಪಿ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಖುಷಿಯಲ್ಲಿ ಕಮಲ ಪಡೆ