ಕೊನೆಗೂ ಗುಡ್​ನ್ಯೂಸ್​ ಕೊಟ್ಟ ರಮ್ಯಾ! ಮೋಹಕ ತಾರೆಯ ಈ ನಿರ್ಧಾರದ ಹಿಂದಿದೆಯಾ ಆ ನೋವು?

ಬೆಂಗಳೂರು: ಶೀಘ್ರದಲ್ಲೇ ಅಭಿಮಾನಿಗಳಿಗೆ ಗುಡ್​ನ್ಯೂಸ್​ ಕೊಡ್ತೀನಿ ಎಂದಿದ್ದ ಮೋಹಕ ತಾರೆ ರಮ್ಯಾ, ಕೊನೆಗೂ ಆ ಗುಡ್​ನ್ಯೂಸ್​ ಏನೆಂದು ಬಹಿರಂಗ ಮಾಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಮನದಲ್ಲಿ ಸಂತಸ ಮನೆಮಾಡಿದೆ. ರಮ್ಯಾರನ್ನ ಮರು ಸ್ವಾಗತಿಸಲು ವೇದಿಕೆ ಸಜ್ಜುಗೊಳಿಸುತ್ತಾ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ರಾಜಕೀಯದಲ್ಲಿ ರಮ್ಯಾ ಟಾರ್ಗೆಟ್ ಆಗಿದ್ದಾರೆ. ಡಿಕೆಶಿಗೆ ಬುದ್ಧಿಮಾತು ಹೇಳಿದ ರಮ್ಯಾಗೆ ಡಿಕೆಶಿ ಬೆಂಬಲಿಗರು ಸಿಕ್ಕಾಪಟ್ಟೆ ಟ್ರೋಲ್​ ಮಾಡುತ್ತಿದ್ದಾರೆ. ಈ ನಡುವೆ ರಾಜಕೀಯದಿಂದ ಬೇಸತ್ತಂತಿರುವ ರಮ್ಯಾ ಮತ್ತೆ ಚಿತ್ರರಂಗಕ್ಕೆ ವಾಪಸ್ ಆಗುವ ಸುಳಿವು ಕೊಟ್ಟಿದ್ದಾರೆ. ರಕ್ಷಿತ್ ಶೆಟ್ಟಿ … Continue reading ಕೊನೆಗೂ ಗುಡ್​ನ್ಯೂಸ್​ ಕೊಟ್ಟ ರಮ್ಯಾ! ಮೋಹಕ ತಾರೆಯ ಈ ನಿರ್ಧಾರದ ಹಿಂದಿದೆಯಾ ಆ ನೋವು?