ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಬಂದವ ಮಾಡಬಾರದ್ದನ್ನ ಮಾಡಿಬಿಟ್ಟ! ಮೊಬೈಲ್​ನಲ್ಲಿ ಸೆರೆಯಾಯ್ತು ಘೋರ ಕೃತ್ಯ

ಬೆಳಗಾವಿ: ಪ್ರಕರಣವೊಂದರ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದ 27 ವರ್ಷದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಮನೆಗೆ ಬಂದ ವ್ಯಕ್ತಿಯೊಬ್ಬ ಆಕೆಯನ್ನ ತನ್ನೊಂದಿಗೆ ಮಲಗುವಂತೆ ಪೀಡಿಸುತ್ತಿದ್ದ. ಇದಕ್ಕೆ ಆಕೆ ಒಪ್ಪಿರಲಿಲ್ಲ. ಇಷ್ಟಕ್ಕೆ ಸುಮ್ಮನಾಗದ ಆತ ಕಳೆದ ತಿಂಗಳು ಒಂದು ದಿನ ಸಂಜೆ ವೇಳೆ ಮನೆಗೆ ನುಗ್ಗಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಲ್ಲದೆ, ಬೆದರಿಕೆಯನ್ನೂ ಹಾಕಿದ್ದಾನೆ. ಇದೆಲ್ಲವೂ ಸಂತ್ರಸ್ತೆಯ ಮೊಬೈಲ್​ನಲ್ಲಿ ಸೆರೆಯಾಗಿದ್ದು, ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಗೋಕಾಕ್‌ನಲ್ಲಿ ಜೂ.7ರಂದು ನಡೆದ ಘಟನೆ ತಡವಾಗಿ … Continue reading ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಬಂದವ ಮಾಡಬಾರದ್ದನ್ನ ಮಾಡಿಬಿಟ್ಟ! ಮೊಬೈಲ್​ನಲ್ಲಿ ಸೆರೆಯಾಯ್ತು ಘೋರ ಕೃತ್ಯ