ಮನೆ ಮುಂದೆ ಕುಳಿತಿದ್ದ ಅಂಗವಿಕಲ ಯುವತಿ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದ ಕಾಮುಕರು

ಅಕ್ಕಿಆಲೂರ(ಹಾವೇರಿ): ಮನೆಯಲ್ಲಿ ಒಂಟಿಯಾಗಿದ್ದ ಅಂಗವಿಕಲ ಯುವತಿ ಮೇಲೆ ಶಿವಮೊಗ್ಗ ಮೂಲದ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಪರಾರಿಯಾದ ಘಟನೆ ಹಾನಗಲ್ಲ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಯುವತಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದರು. ಸಹೋದರ ಮತ್ತು ಸಹೋದರಿಯರು ಶಾಲಾ-ಕಾಲೇಜಿಗೆ ತೆರಳಿದ್ದರು. ಆ ವೇಳೆ ಅಂಗವಿಕಲ ಯುವತಿ ಮನೆ ಮುಂದೆ ಕುಳಿತಿದ್ದಳು. ಅಲ್ಲಿಗೆ ಬಂದ ದುಷ್ಕರ್ಮಿಗಳು ಯುವತಿಯನ್ನು ಮನೆಯೊಳಗೆ ಎಳೆದೊಯ್ದು ಬಾಯಿಗೆ ಬಟ್ಟೆ ಕಟ್ಟಿ, ಅತ್ಯಾಚಾರ ಎಸಗಿದ್ದಾರೆ. ಬಳಿಕ ಯುವತಿಯು ಹರಸಾಹಸಪಟ್ಟು ಬಾಯಿಗೆ ಕಟ್ಟಿದ್ದ ಬಟ್ಟೆ ಕಿತ್ತುಹಾಕಿ … Continue reading ಮನೆ ಮುಂದೆ ಕುಳಿತಿದ್ದ ಅಂಗವಿಕಲ ಯುವತಿ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದ ಕಾಮುಕರು