ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ: ಕಟುವಾಗಿ ಟೀಕಿಸಿದ ಎಚ್​ಡಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಮ್ಮಿಕೊಂಡಿರುವ ‘ಮೇಕೆದಾಟು ಪಾದಯಾತ್ರೆ’ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ’ ಸತ್ಯಕ್ಕೆ ಸಮಾಧಿ ಕಟ್ಟಿ ‘ಸುಳ್ಳಿನಯಾತ್ರೆʼಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಎಚ್​ಡಿಕೆ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ಸುಳ್ಳಿನ ಸರಮಾಲೆಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ರಾಜಕೀಯ ಹುಂಬತನವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ … Continue reading ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ: ಕಟುವಾಗಿ ಟೀಕಿಸಿದ ಎಚ್​ಡಿಕೆ