ಶಿಕ್ಷಕಿ ಜೊತೆ ಶಾಲೆಯಲ್ಲೇ ಸಂಭೋಗ ನಡೆಸಿದ ಪ್ರಿನ್ಸಿಪಾಲ್! ಗ್ರಾಮಸ್ಥರ ಎಚ್ಚರಿಕೆ ನಡುವೆಯೂ ಕಾಮದಾಟ ಮುಂದುವರಿಸಿದ್ದ ಜೋಡಿ…

ಛತ್ತೀಸ್‌ಗಢ: ದೇಶದ ಭವಿಷ್ಯ ಪ್ರಜೆಗಳಾದ ಮಕ್ಕಳಿಗೆ ಉತ್ತಮ ಸಂಸ್ಕಾರ ಹೇಳಿಕೊಟ್ಟು, ತಿದ್ದಿ-ತೀಡಿ ಸನ್ಮಾರ್ಗದಲ್ಲಿ ಮುನ್ನಡೆಸುವ ಮಹತ್ತರ ಜವಾಬ್ದಾರಿ ತಮ್ಮ ಹೆಗಲ ಮೇಲಿದ್ದರೂ ಅದನ್ನೆಲ್ಲ ಮರೆತು ವಿದ್ಯಾದೇಗುಲದಲ್ಲಿ ಪ್ರಾಂಶುಪಾಲ-ಶಿಕ್ಷಕಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದಿದ್ದಾರೆ. ಇವರಿಬ್ಬರೂ ಶಾಲೆಯಲ್ಲೇ ಲೈಂಗಿಕ ಕ್ರಿಯೆ ನಡೆಸಿರುವ ವಿಡಿಯೋ ವೈರಲ್​ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಮಕ್ಕಳ ಉಜ್ವಲ ಭವಿಷ್ಯ ರೂಪಿಸಬೇಕಿದ್ದವರೇ ಅಸಹ್ಯವಾಗಿ ನಡೆದುಕೊಂಡಿದ್ದು, ಪಾಲಕರು ಆತಂಕಗೊಂಡಿದ್ದಾರೆ. ಇಂತಹ ಅಸಹ್ಯ ಘಟನೆ ಛತ್ತೀಸ್‌ಗಢದ ಕಂಕೇರ್‌ನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಪ್ರಾಂಶುಪಾಲನಿಗೆ ಮದುವೆ ಆಗಿ ಪತ್ನಿ … Continue reading ಶಿಕ್ಷಕಿ ಜೊತೆ ಶಾಲೆಯಲ್ಲೇ ಸಂಭೋಗ ನಡೆಸಿದ ಪ್ರಿನ್ಸಿಪಾಲ್! ಗ್ರಾಮಸ್ಥರ ಎಚ್ಚರಿಕೆ ನಡುವೆಯೂ ಕಾಮದಾಟ ಮುಂದುವರಿಸಿದ್ದ ಜೋಡಿ…