ಹೃದಯಾಘಾತದಿಂದ ಯುವಕ ಸಾವು: ಬಾಣಂತಿ-ಮಗುವನ್ನು ತಿರಸ್ಕರಿಸಿ ಮಗನ ಶವ ಒಯ್ದ ಮನೆಯವರು… ಉಡುಪಿಯಲ್ಲಿ ಅಮಾನವೀಯ ಘಟನೆ

ಉಡುಪಿ: ಹಲವಾರು ವರ್ಷಗಳಿಂದ ಉಡುಪಿಯಲ್ಲಿ ಮೆಕ್ಯಾನಿಕ್​ ಕೆಲಸ ಮಾಡಿಕೊಂಡು ಜೀವನ ನಿರ್ವಹಿಸುತ್ತಿದ್ದ ಬಾದಾಮಿ ಮೂಲದ ಯುವಕ ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದು, ಮೃತದೇಹ ಪಡೆಯಲು ಬಂದ ಸಂಬಂಧಿಕರು, ಈತನ ಬಾಣಂತಿ ಪತ್ನಿ ಹಾಗೂ 20 ದಿನದ ಮಗುವನ್ನು ತಿರಸ್ಕರಿಸಿ ತೆರಳಿದ ಅಮಾನವೀಯ ಘಟನೆ ನಡೆದಿದೆ. ಅಯ್ಯಪ್ಪ(28) ಮೃತರು. ಇವರಿಗೆ ಗುರುವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಾದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಅಯ್ಯಪ್ಪ ಎರಡು ವರ್ಷಗಳ ಹಿಂದೆ ಗಂಗಾವತಿ ಮೂಲದ ಯುವತಿಯನ್ನು ಪ್ರೀತಿಸಿದ್ದರು. ವರಿಬ್ಬರ ಮದುವೆಗೆ … Continue reading ಹೃದಯಾಘಾತದಿಂದ ಯುವಕ ಸಾವು: ಬಾಣಂತಿ-ಮಗುವನ್ನು ತಿರಸ್ಕರಿಸಿ ಮಗನ ಶವ ಒಯ್ದ ಮನೆಯವರು… ಉಡುಪಿಯಲ್ಲಿ ಅಮಾನವೀಯ ಘಟನೆ