More

    ಕೃಷ್ಣೆ ತೀರದಲ್ಲಿ ಧಾರಾಕಾರ ಮಳೆ, 8 ಸೇತುವೆ ಜಲಾವೃತ: ನದಿ ತೀರದಲ್ಲಿ ಹೈಅಲರ್ಟ್​

    ಬೆಳಗಾವಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳ 8 ಸೇತುವೆಗಳು ಜಲಾವೃತಗೊಂಡಿದ್ದು, ನದಿ ತೀರದಲ್ಲಿ ಹೈಅಲರ್ಟ್​ ಘೋಷಿಸಲಾಗಿದೆ.

    ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಡೂರು-ಕಲ್ಲೋಳ ಸೇತುವೆ ಮುಳಗಡೆಯಾಗಿದೆ. ಕೃಷ್ಣಾ ನದಿಗೆ 70 ಸಾವಿರ ಕ್ಯೂಸೆಕ್​​ಗೂ ಹೆಚ್ಚಿನ ಪ್ರಮಾಣದ ಒಳ ಹರಿವು ಬಂದಿದೆ. ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಜತ್ರಾಟ-ಭೀವಶಿ, ಭೋಜ-ಕಾರದಗಾ, ಅಕ್ಕೋಳ-ಸಿದ್ನಾಳ, ನಾಗನೂರು- ಗೋಟೂರ, ಹುನ್ನರಗಿ-ಮಮದಾಪೂರ, ಭೋಜವಾಡಿ-ಕುನ್ನೂರ, ಮಲಿಕವಾಡ- ದತ್ತವಾಡ ಸೇತುವೆಗಳು‌ ಮುಳುಗಡೆಯಾಗವೆ.

    ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

    ಇದೆಂಥಾ ದುರ್ಬುದ್ಧಿ… ಆಂಬುಲೆನ್ಸ್​ಗೆ ದಾರಿ ಬಿಡದೆ ತೊಂದರೆ ಕೊಟ್ಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts