ಪಾವಗಡದ ಸೋಲಾರ್ ಪಾರ್ಕ್ ಮುಳುಗಡೆ: ಏಷ್ಯಾದ ಅತಿ ದೊಡ್ಡ ಸೌರ ಘಟಕದಲ್ಲಿ ಯುವಕನೊಬ್ಬ ಈಜಾಡುತ್ತಿರುವ ದೃಶ್ಯ ವೈರಲ್​

ತುಮಕೂರು: ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಪಾವಗಡದ ಸೋಲಾರ್ ಪಾರ್ಕ್ ಮುಳುಗಡೆಯಾಗಿದೆ. ಏಷ್ಯಾದ ಅತಿ ದೊಡ್ಡ ಸೌರ ಘಟಕ ಎಂಬ ಹೆಗ್ಗಳಿಕೆ ಹೊಂದಿರುವ ಪಾವಗಡ ತಾಲೂಕಿ ತಿರುಮಣಿ ಗ್ರಾಮದಲ್ಲಿರುವ ಸೋಲಾರ್ ಪಾರ್ಕ್​ ಸಂಪೂರ್ಣ ಜಲಾವೃತಗೊಂಡು ಕೆರೆಯಂತಾಗಿದೆ. ಸೋಲಾರ್ ಪಾರ್ಕ್​ನಲ್ಲಿ ಯುವಕನೊಬ್ಬ ಈಜಾಡುತ್ತಿರುವ ದೃಶ್ಯ ವೈರಲ್​ ಆಗಿದೆ. ಸುಮಾರು ಸೋಲಾರ್​ ಪಾರ್ಕ್​ 12,500 ಎಕರೆ ವಿಸ್ತೀರ್ಣದಲ್ಲಿದೆ. ಎರಡು ಸಾವಿರ ಮೆಗಾ ವ್ಯಾಟ್ ಸಾಮರ್ಥ್ಯ ಹೊಂದಿದೆ. ವಳ್ಳೂರು ಮತ್ತು ಕ್ಯಾತಗಾನಕೆರೆ ಗ್ರಾಮಗಳ ಮಧ್ಯೆ ಈ ಘಟಕ … Continue reading ಪಾವಗಡದ ಸೋಲಾರ್ ಪಾರ್ಕ್ ಮುಳುಗಡೆ: ಏಷ್ಯಾದ ಅತಿ ದೊಡ್ಡ ಸೌರ ಘಟಕದಲ್ಲಿ ಯುವಕನೊಬ್ಬ ಈಜಾಡುತ್ತಿರುವ ದೃಶ್ಯ ವೈರಲ್​