ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ದಿ. ಮುತ್ತಪ್ಪ ರೈಗೆ ಸೇರಿದ ಕೆಲ ನಿರ್ದಿಷ್ಟ ಆಸ್ತಿಗಳ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್ ಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್ ಮುದಗಲ್ ಅವರಿದ್ದ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಆಕ್ಷೇಪಿಸಿರುವ ನಿರ್ದಿಷ್ಟ ಆಸ್ತಿಗಳನ್ನು ನ್ಯಾಯಾಲಯದ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡದಂತೆ ಮಧ್ಯಂತರ ಆದೇಶ … Continue reading ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ