ಹಿಜಾಬ್ ವಿವಾದ: ಉಡುಪಿ ಶಾಸಕ ರಘುಪತಿ ಭಟ್​ಗೆ ಬೆದರಿಕೆ ಕರೆ

ಉಡುಪಿ: ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಶಾಸಕ ರಘುಪತಿ ಭಟ್ ಅವರಿಗೆ ವಿದೇಶಗಳಿಂದ ಬೆದರಿಕೆ ಕರೆ ಬರುತ್ತಿವೆ. ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ರಘುಪತಿ ಭಟ್​ ಅವರೇ ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ಗೃಹಸಚಿವರಿಗೆ ಮೌಖಿಕವಾಗಿ ದೂರು ನೀಡಲಾಗಿದೆ. ಹೈದರಾಬಾದ್ ಮತ್ತು ವಿದೇಶಗಳಿಂದ ಇಂಟರ್​ನೆಟ್ ಕರೆಗಳು ಬರುತ್ತಿದ್ದು, ‘ನಿನ್ನನ್ನು ನೋಡಿಕೊಳ್ಳುತ್ತೇವೆ’ ಎಂದು ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … Continue reading ಹಿಜಾಬ್ ವಿವಾದ: ಉಡುಪಿ ಶಾಸಕ ರಘುಪತಿ ಭಟ್​ಗೆ ಬೆದರಿಕೆ ಕರೆ