ಹಿಜಾಬ್​ ವಿವಾದ: ಸ್ಫೋಟಕ ರಹಸ್ಯ ಬಯಲು, ಎರಡು ತಿಂಗಳ ಹಿಂದೆಯೇ ನಡೆದಿತ್ತು ಮಾಸ್ಟರ್​ ಪ್ಲ್ಯಾನ್…

ಉಡುಪಿ: ರಾಜ್ಯದಲ್ಲಿ ಹಿಜಾಬ್​ ವಿವಾದ ​ಸೃಷ್ಟಿಸಲು ಎರಡು ತಿಂಗಳ ಹಿಂದೆಯೇ ಮಾಸ್ಟರ್​ ಪ್ಲ್ಯಾನ್​ ನಡೆದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಕಕಾಲದಲ್ಲಿ ಟ್ವಿಟರ್ ಖಾತೆ ತೆರೆದ ನಾಲ್ವರು ಯುವತಿಯರು ಹಿಜಾಬ್​ ಕುರಿತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾವನ್ನು ಪ್ರಮೋಟ್ ಮಾಡತೊಡಗಿದ್ದರು. ಆ ನಾಲ್ವರು ಯುವತಿಯರೇ 2021ರ ಡಿಸೆಂಬರ್ 24ರ ಬಳಿಕ ಉಡುಪಿಯಲ್ಲಿ ಹಿಜಾಬ್ ಹೋರಾಟ ಆರಂಭಿಸಿದರು ಎಂಬ ಆಘಾತಕಾರಿ ಅಂಶ ಪ್ರಾಥಮಿಕ ಹಂತದಲ್ಲಿ ಬಯಲಾಗಿದೆ. 2021ರ ನವೆಂಬರ್​ನಲ್ಲಿ ಬಾಬ್ರಿ ಮಸೀದಿ ಕುರಿತ ತೀರ್ಪಿನ ವಿರುದ್ಧ ಈ ನಾಲ್ವರು ಯುವತಿಯರು … Continue reading ಹಿಜಾಬ್​ ವಿವಾದ: ಸ್ಫೋಟಕ ರಹಸ್ಯ ಬಯಲು, ಎರಡು ತಿಂಗಳ ಹಿಂದೆಯೇ ನಡೆದಿತ್ತು ಮಾಸ್ಟರ್​ ಪ್ಲ್ಯಾನ್…