ತರಬೇತಿ ನಿರತ ವೈದ್ಯೆಗೆ ಲಿಫ್ಟ್​ನಲ್ಲೇ ಮುತ್ತು ಕೊಟ್ಟ ಪ್ರಕರಣ: ಹಿಮ್ಸ್​ ಆಸ್ಪತ್ರೆ ವೈದ್ಯ ಡಾ.ಲೋಕೇಶ್​ ಅಮಾನತು

ಹಾಸನ: ತರಬೇತಿ ನಿರತ ವೈದ್ಯೆಗೆ ಲಿಫ್ಟ್​ನಲ್ಲಿ ಬಲವಂತವಾಗಿ ಮುತ್ತುಕೊಟ್ಟು ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಹಿಮ್ಸ್ ಆಸ್ಪತ್ರೆಯ ವೈದ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಪಕ ಡಾ. ಲೋಕೇಶ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಡಾ.ಲೋಕೇಶ್ ಅವರನ್ನ ಅಮಾನತು ಮಾಡಲಾಗಿದೆ. ಜ.12ರಂದು ಲಿಫ್ಟ್​ನಲ್ಲಿ ತೆರಳುತ್ತಿದ್ದ ತರಬೇತಿ ನಿರತ ವೈದ್ಯೆಗೆ ಡಾ.ಲೋಕೇಶ್​ ಏಕಾಏಕಿ ಮುತ್ತು ಕೊಟ್ಟಿದ್ದಾಗಿ ಸಂತ್ರಸ್ತೆಯು ಹಾಸನ‌ ವೈದ್ಯಕೀಯ ಸಂಸ್ಥೆಗೆ ಜ.14ರಂದು ದೂರು ನೀಡಿದ್ದರು. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಿ ಮೂರು ವಾರದೊಳಗೆ … Continue reading ತರಬೇತಿ ನಿರತ ವೈದ್ಯೆಗೆ ಲಿಫ್ಟ್​ನಲ್ಲೇ ಮುತ್ತು ಕೊಟ್ಟ ಪ್ರಕರಣ: ಹಿಮ್ಸ್​ ಆಸ್ಪತ್ರೆ ವೈದ್ಯ ಡಾ.ಲೋಕೇಶ್​ ಅಮಾನತು