ಹೊಳೆನರಸೀಪುರ ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕುಯ್ದು ಕೊಂದ ಗಂಡ: ಎರಡೂ ಹೆಣ್ಣು ಮಕ್ಕಳಾಗಿದ್ದಕ್ಕೆ ಕ್ರೌರ್ಯ ಮೆರೆದ…

ಹಾಸನ: ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಗಂಡ ಬರ್ಬರವಾಗಿ ಹತ್ಯೆ ಮಾಡಿದ ಭಯಾನಕ ಘಟನೆ ಹೊಳೆನರಸೀಪುರದಲ್ಲಿ ಶನಿವಾರ ಸಂಭವಿಸಿದೆ. ಪತ್ನಿ ಚೈತ್ರಾಳನ್ನು ಕೊಂದದ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್. ಅಮಾನುಷವಾಗಿ ಪತ್ನಿಯ ಕತ್ತು ಪರಾರಿಯಾಗಲು ಯತ್ನಿಸಿದ್ದ ಶಿವಕುಮಾರ್​ನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಹೊನಮಾರನಹಳ್ಳಿ ಗ್ರಾಮದ ಚೈತ್ರಾಳನ್ನು 7 ವರ್ಷದ ಹಿಂದೆ ಶಿವಕುಮಾರ್​ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡೂ ಮಕ್ಕಳು ಹೆಣ್ಣು ಎಂಬ ಕಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ಕೊಡುತ್ತಿದ್ದ. ಕರೊನಾ ಲಾಕ್​ಡೌನ್​ ವೇಳೆ ದೊಡ್ಡ … Continue reading ಹೊಳೆನರಸೀಪುರ ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕುಯ್ದು ಕೊಂದ ಗಂಡ: ಎರಡೂ ಹೆಣ್ಣು ಮಕ್ಕಳಾಗಿದ್ದಕ್ಕೆ ಕ್ರೌರ್ಯ ಮೆರೆದ…