ಮಧುಚಂದ್ರಕ್ಕೆ ಹೋಗಬೇಕಿದ್ದ ನವವಿವಾಹಿತ ಆಸ್ಪತ್ರೆಗೆ… ತಡರಾತ್ರಿ ಕುಸಿದುಬಿದ್ದ ಮನೆಯ ಗೋಡೆ, ಛಾವಣಿ…

ಹೊಳೆಹೊನ್ನೂರು (ಶಿವಮೊಗ್ಗ): ಮದುವೆಯಾಗಿ ಒಂದು ವಾರ ಕಳೆದಿಲ್ಲ, ಮನೆ ಮುಂದೆ ಹಾಕಿದ್ದ ಚಪ್ಪರ ತೆಗೆದಿಲ್ಲ. ನವದಂಪತಿಗೆ ಹಚ್ಚಿದ್ದ ಅರಿಶಿಣ ಇನ್ನೂ ಮಾಸಿಲ್ಲ. ಮದುವೆ ಸಂಭ್ರಮದಲ್ಲಿ ಇರಬೇಕಿದ್ದ ನವವಿವಾಹಿತ ಆಸ್ಪತ್ರೆಗೆ ದಾಖಲಾಗಿದ್ದಾನೆ. ಸುದೈವ ಎಂದರೆ ಪ್ರಾಣಾಪಾಯದಿಂದ ಪಾರಾಗಿರುವುದು. ಈ ದುರಂತಕ್ಕೆ ಕಾರಣವಾಗಿದ್ದು ಮಧ್ಯರಾತ್ರಿ ಮನೆ ಗೋಡೆ ಮತ್ತು ಛಾವಣಿ ಕುಸಿದದ್ದು! ಭದ್ರಾವತಿ ತಾಲೂಕು ಅರಹತೊಳಲಿನ ಗಣೇಶ್ ಅವರ ವಿವಾಹ ಹರಿಹರ ತಾಲೂಕು ಹನಗವಾಡಿಯ ಸವಿತಾ ಅವರೊಂದಿಗೆ ಹರಿಹರದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ನೆರವೇರಿತ್ತು. ಮದುವೆ ನಂತರ ನವದಂಪತಿ ವರನ … Continue reading ಮಧುಚಂದ್ರಕ್ಕೆ ಹೋಗಬೇಕಿದ್ದ ನವವಿವಾಹಿತ ಆಸ್ಪತ್ರೆಗೆ… ತಡರಾತ್ರಿ ಕುಸಿದುಬಿದ್ದ ಮನೆಯ ಗೋಡೆ, ಛಾವಣಿ…