More

    ಬೆಳಗಾವಿಯಲ್ಲಿ ಚಾಲಾಕಿ ಚಿರತೆ ಸೆರೆಗೆ ಹನಿಟ್ರ್ಯಾಪ್​! 9 ಕಡೆ ಹೆಣ್ಣು ಚಿರತೆಯ ಮೂತ್ರ ಸಿಂಪಡಣೆ

    ಬೆಳಗಾವಿ: ಇಪ್ಪತ್ತು ದಿನಗಳಿಂದ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಸೆರೆಗೆ ‘ಹನಿಟ್ರ್ಯಾಪ್​’ ಅಸ್ತ್ರ ಬಳಸಲು ಅರಣ್ಯ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ. ಅದಕ್ಕಾಗಿ 9 ಬೋನ್​ಗಳನ್ನು ಇಟ್ಟು ಅದಕ್ಕೆ ಹೆಣ್ಣು ಚಿರತೆಗಳ ಮೂತ್ರವನ್ನು ಸಿಂಪಡಿಸಲಾಗಿದೆ!

    2 ಆನೆ, 180 ಅರಣ್ಯ ಸಿಬ್ಬಂದಿ, 8 ಶಾರ್ಪ್ ಶೂಟರ್​ಗಳನ್ನೊಳಗೊಂಡು ಬೃಹತ್ ಕಾರ್ಯಾಚರಣೆ ನಡೆಸಿದರೂ ಚಾಲಾಕಿ ಚಿರತೆ ಬಲೆಗೆ ಬೀಳುತ್ತಿಲ್ಲ. ಹೇಗಾದರೂ ಮಾಡಿ ಚಿರತೆಯನ್ನು ಸೆರೆ ಹಿಡಿಯಲೇಬೇಕು ಎಂದು ಪಣತೊಟ್ಟಿರುವ ಅರಣ್ಯ ಇಲಾಖೆಯ ಪ್ರಯತ್ನ ವಿಫಲವಾಗುತ್ತಲೇ ಇದೆ. ದಿನವೂ ಒಂದಿಲ್ಲೊಂದು ಹರಸಾಹಸ ನಡೆಸಿದ್ದ ಅರಣ್ಯ ಇಲಾಖೆಗೆ ಸಕ್ರೆಬೈಲ್ ಆನೆ ತಂಡದ ಮೇಲೆ ನೀರಿಕ್ಷೆ ಹೆಚ್ಚಿತ್ತು. ಅರ್ಜುನ ಮತ್ತು ಆಲೆ ಎಂಬ ಆನೆಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಆದರೂ ಚಿರತೆ ಸಿಕಿಲ್ಲ. ಹಾಗಾಗಿ ಇದೀಗ ಹನಿಟ್ರ್ಯಾಪ್​ ಅಸ್ತ್ರ ಪ್ರಯೋಗಿಸುತ್ತಿದ್ದಾರೆ.

    ಆನೆಗೂ ಸಿಗದ ಚಾಲಾಕಿ ಚಿರತೆ!

    ಬೆಳಗಾವಿಯಲ್ಲಿ ಆಪರೇಷನ್ ಚಿರತೆ ಮತ್ತೆ ವಿಫಲ: ಕಣ್ಣೆದುರೇ ಹೋದರೂ ಬಲೆಗೆ ಬೀಳದ ಚಿರತೆ…

    ತಂದೆ ಜತೆ ದೂರು ನೀಡಲು ಬಂದಿದ್ದ ಪತ್ನಿ, ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಕೊಂಡು ಠಾಣೆಗೆ ನುಗ್ಗಿದ ಪತಿ!

    ಅತ್ಯಾಚಾರ ಆರೋಪಿಯನ್ನೇ ಮದ್ವೆಯಾದ ಯುವತಿ! ಪೋಕ್ಸೋ ಪ್ರಕರಣ ರದ್ದುಪಡಿಸಿದ ಹೈಕೋರ್ಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts