ಖಾಸಗಿ ವಿಡಿಯೋ ಲೀಕ್ ಆಗಿದ್ದು ಹೇಗೆ? ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಡುತ್ತಲೇ ವಿವರಿಸಿದ ಸೋನು

​ಬೆಂಗಳೂರು: ‘ಬಿಗ್​ ಬಾಸ್​ ಒಟಿಟಿ ಕನ್ನಡ’ದ ಮೊದಲ ಸೀಸನ್​ನಲ್ಲಿ ಸೋನು ಶ್ರೀನಿವಾಸ ಗೌಡ ಕೂಡ ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಫೇಮಸ್​ ಆಗಿರುವ ಹಾಗೂ ಒಂದಲ್ಲ ಒಂದು ವಿವಾದಗಳಿಂದ ಸದಾ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗುವ ಸೋನು, ಬಿಗ್​ಬಾಸ್​ ಒಟಿಟಿ ಕನ್ನಡದ ಎರಡನೇ ಸ್ಪರ್ಧಿಯಾಗಿ ದೊಡ್ಮನೆಯನ್ನ ಪ್ರವೇಶಿಸಿದ್ದಾರೆ. ಒಟ್ಟು 16 ಸ್ಪರ್ಧಿಗಳಿದ್ದು ಅಸಲಿ ಆಟ ಶುರುವಾಗಿದೆ. ಬಿಗ್​ಬಾಸ್​ಗೆ ಸೋನು ಆಯ್ಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಟಿಕ್​ಟಾಕ್​ ಸ್ಟಾರ್​ ಸೋನು ಅವರ ಖಾಸಗಿ ವಿಡಿಯೋ ವೈರಲ್​ … Continue reading ಖಾಸಗಿ ವಿಡಿಯೋ ಲೀಕ್ ಆಗಿದ್ದು ಹೇಗೆ? ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಡುತ್ತಲೇ ವಿವರಿಸಿದ ಸೋನು