ಸ್ವಲಾತ್ ಕಾಲ್ನಡಿಗೆ ಮೆರವಣಿಗೆ: ಭಿತ್ತಿಪತ್ರ ಪ್ರದರ್ಶನಕ್ಕೆ ಅವಕಾಶ ಇಲ್ಲ

ವಿಜಯವಾಣಿ ಸುದ್ದಿಜಾಲ ಉಳ್ಳಾಲ ಈದ್ ಮಿಲಾದ್ ಪ್ರಯುಕ್ತ ಉಳ್ಳಾಲ ಕೇಂದ್ರ ಜುಮಾ ಮಸೀದಿ ಹಾಗೂ ಹಝ್ರತ್ ಸಯ್ಯಿದ್ ಮದನಿ ದರ್ಗಾ ವತಿಯಿಂದ ಬೃಹತ್ ಸ್ವಲಾತ್ ಕಾಲ್ನಡಿಗೆ ಮೆರವಣಿಗೆ ಸೆ.16ರಂದು ನಡೆಯಲಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಬಿ.ಜಿ.ಹನೀಫ್ ತಿಳಿಸಿದರು. ಬೆಳಗ್ಗೆ 7.30ಕ್ಕೆ ಕೋಟೆಪುರ ಮಸೀದಿಯಿಂದ ಮೆರವಣಿಗೆ ಆರಂಭಗೊಂಡು ಮುಕ್ಕಚ್ಚೇರಿ, ಅಝಾದ್‌ನಗರ ರಸ್ತೆಯಾಗಿ ಉಳ್ಳಾಲ ದರ್ಗಾಕ್ಕೆ ತಲುಪಲಿದೆ. ಈ ಮೆರವಣಿಗೆಯಲ್ಲಿ ಹಸಿರು ಪತಾಕೆ ಹೊರತುಪಡಿಸಿ ಇತರ ಯಾವುದೇ ಧ್ವಜ ಬಳಕೆಗೆ ಅವಕಾಶ ಇರುವುದಿಲ್ಲ. ಅಹ್ಲುಸುನ್ನತ್ ವಲ್ ಜಮಾಅತ್‌ಗೆ ಸಂಬಂಧಪಡದ … Continue reading ಸ್ವಲಾತ್ ಕಾಲ್ನಡಿಗೆ ಮೆರವಣಿಗೆ: ಭಿತ್ತಿಪತ್ರ ಪ್ರದರ್ಶನಕ್ಕೆ ಅವಕಾಶ ಇಲ್ಲ