More

    ಮೈಸೂರಲ್ಲಿ ಗ್ಯಾಂಗ್​ರೇಪ್​: ಜೇಬಿನಲ್ಲಿ ಕಾಂಡೋಮ್​ ಇಟ್ಟುಕೊಂಡೇ ಓಡಾಡುತ್ತಿದ್ದ ಕಾಮುಕ!

    ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್​ರೇಪ್​ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಬಂಧಿತ ಐವರು ಆರೋಪಿಗಳ ಪೈಕಿ ಓರ್ವ ಜೇಬಿನಲ್ಲಿ ಸದಾ ಕಾಂಡೋಮ್​ ಇಟ್ಟುಕೊಂಡೇ ತಿರುಗಾಡುತ್ತಿದ್ದ ಎಂಬ ಸ್ಫೋಟಕ ಅಂಶ ಬಯಲಾಗಿದೆ. ಈ ಗ್ಯಾಂಗ್​ನಲ್ಲಿ ಈತನೇ ನಟೋರಿಯಸ್​ ಕಾಮುಕನಂತೆ!

    ಯಾವಾಗಲೂ ಕಾಂಡೋಮ್​​ ಅನ್ನು ಜೇಬಿನಲ್ಲಿ ಇಟ್ಟುಕೊಳ್ತಿದ್ದ ಆರೋಪಿ, ಹಗಲಿನಲ್ಲಿ ನಿದ್ರಿಸುತ್ತಿದ್ದನಂತೆ. ಈ ಗ್ಯಾಂಗ್​ನ ಉಳಿದ ಸದಸ್ಯರು ಹೆಚ್ಚಾಗಿ ಹಣ ಮತ್ತು ಆಭರಣಕ್ಕೆ ಬೇಡಿಕೆ ಇಡುತ್ತಿದ್ದರೆ, ಈತನಿಗೆ ಮಾತ್ರ ಸೆಕ್ಸ್ ಮುಖ್ಯವಾಗಿತ್ತಂತೆ.

    ಸಂಜೆಯಾಗುತ್ತಿದ್ದಂತೆ ನಿರ್ಜನ ಪ್ರದೇಶದಲ್ಲಿ ಕಳ್ಳತನ, ದರೋಡೆಗೆ ಹೊಂಚು ಹಾಕುತ್ತಾ ಕುಳಿತಿರುತ್ತಿದ್ದ ಈ ಗ್ಯಾಂಗ್​, ಅಲ್ಲಿ ಓಡಾಡುವ ಪ್ರೇಮಿಗಳು, ಯುವತಿಯರು-ಮಹಿಳೆಯರನ್ನ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ವಯಸ್ಸಿನ ವ್ಯತ್ಯಾಸವನ್ನೇ ನೋಡದೆ ಮಹಿಳೆಯರು-ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವನ್ನೂ ಎಸಗಿದ್ದಾರೆ.

    ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ಬಿಯರ್ ಬಾಟಲಿ, ಬಳಸಿ ಬಿಸಾಡಿದ ಕಾಂಡೋಮ್ ಸಿಕ್ಕಿದ್ದು, ಈ ಗ್ಯಾಂಗ್​ನ ಕೃತ್ಯಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

    ಮೈಸೂರಲ್ಲಿ ಗ್ಯಾಂಗ್​ ರೇಪ್​ ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಜ್​: ನಾನು ದೂರು ಕೊಡಲ್ಲ, ನನ್ನನ್ನು ಬಿಟ್ಟುಬಿಡಿ…

    ತುಮಕೂರಲ್ಲಿ ಅತ್ಯಾಚಾರ-ಹತ್ಯೆ: ಆರೋಪಿಗಳ ಸಣ್ಣ ಸುಳಿವೂ ಸಿಕ್ಕಿಲ್ಲ, ಸತ್ತದ್ದು ರೈತ ಮಹಿಳೆ ಎಂದು ಉದಾಸೀನವೇ?

    ಮೈಸೂರಲ್ಲಿ ಗ್ಯಾಂಗ್​ ರೇಪ್​: ನಮ್ಮಲ್ಲೊಬ್ಬನಿಗೆ ಲೈಂಗಿಕ ಚಟವಿತ್ತು… ಬೆಚ್ಚಿಬೀಳಿಸುತ್ತೆ ಆರೋಪಿಗಳ ಮಾತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts