ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಚಾಮರಾಜನಗರ: ಮನೆಯಲ್ಲಿ ಪತಿ ಇಲ್ಲದ ವೇಳೆ ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ ಗಂಡನಿಗೆ ಗೊತ್ತಾಗದ್ದಂತೆ ಸರಸ-ಸಲ್ಲಾಪದಲ್ಲಿ‌‌ ತೊಡಗುತ್ತಿದ್ದಳು. ಸುಮಾರು ದಿನವಾದರೂ ಗಂಡನಿಗೆ ಪತ್ನಿಯ ಮೋಸ ಅರಿವಿಗೆ ಬರಲೇ ಇಲ್ಲ. ಆದರೆ ಗ್ರಾಮದಲ್ಲಿ ಗುಸು-ಗುಸು ಎದ್ದಿತ್ತು. ಈ ನಡುವೆ ಪ್ರೇಯಸಿಗೆ ಮುತ್ತಿಡುವಾಗ ಪ್ರಿಯಕರ ಕ್ಲಿಕ್ಕಿಸಿದ ಫೋಟೋ ಅಕ್ರಮ ಸಂಬಂಧದ ಗುಟ್ಟನ್ನು ರಟ್ಟು ಮಾಡಿಬಿಟ್ಟಿತ್ತು. ಮುತ್ತಿಟ್ಟ ಫೋಟೋವನ್ನು ವಾಟ್ಸ್​ಆ್ಯಪ್​ ಸ್ಟೇಟಸ್​ಗೆ ಹಾಕಿಕೊಂಡ ಪ್ರಿಯಕರ ಪ್ರೇಯಸಿ ಮನೆಯಲ್ಲೇ ದುರಂತ ಅಂತ್ಯ ಕಂಡಿದ್ದಾನೆ.

ಇಂತಹ ಘಟನೆ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ‌ಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಶಿವಣ್ಣನ ಪತ್ನಿ ಸೌಭಾಗ್ಯ ಜತೆ ಬಸವಶೆಟ್ಟಿಗೆ ಅಕ್ರಮ ಸಂಬಂಧ ಇತ್ತು. ಸೌಭಾಗ್ಯಗೆ ಬಸವಶೆಟ್ಟಿ ಚುಂಬಿಸಿರುವ ಪೋಟೋವನ್ನೂ ನೋಡಿದ ಶಿವಣ್ಣ ಕೆಂಡಾಮಂಡಲವಾಗಿದ್ದ. ಅದೇ ಕೋಪದಲ್ಲಿ ಮನೆಗೆ ಬಂದ ಶಿವಣ್ಣನಿಗೆ ಕಂಡದ್ದು ತನ್ನ ಪತ್ನಿ ಪರಪುರಷನೊಂದಿಗೆ ಸಲ್ಲಾಪದಲ್ಲಿ ಮುಳುಗಿದ್ದ ದೃಶ್ಯ.

ಸಿಟ್ಟಿಗೆದ್ದ ಶಿವಣ್ಣ ತನ್ನ ಪತ್ನಿಯ ಪ್ರಿಯಕರ ಬಸವಶೆಟ್ಟಿಯನ್ನ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ತೀವ್ರ ರಕ್ತಸ್ರಾವವಾಗಿ ಪ್ರಜ್ಞೆ ಕಳೆದುಕೊಂಡಿದ್ದ ಬಸವಶೆಟ್ಟಿ(26)ಯನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಬದುಕುಳಿಯಲಿಲ್ಲ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶಿವಣ್ಣ‌ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ತಾಯಿ ಗರ್ಭದಿಂದ ಮಗುವಿನ ಕಾಲು ಹೊರ ಬಂದಿದೆ.. ಯಾರಾದರೂ ಹೆರಿಗೆ ಮಾಡಿ… ಆಸ್ಪತ್ರೆ ಬಾಗಿಲಲ್ಲಿ ಕುಟುಂಬಸ್ಥರ ಆಕ್ರಂದನ

ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…