2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ನ 30-35 ಟಿಕೆಟ್​ ಮಹಿಳೆಯರಿಗೆ ಮೀಸಲು: ಎಚ್​ಡಿಕೆ ಘೋಷಣೆ

ರಾಮನಗರ: 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ 30-35 ಕ್ಷೇತ್ರಕ್ಕೆ ಮಹಿಳೆಯರಿಗೆ ಟಿಕೆಟ್ ಮೀಸಲಿಡುತ್ತೇವೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಬಿಡದಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಸಂಘಟನಾ​ ಕಾರ್ಯಾಗಾರದ ಮೂರನೇ ದಿನವಾದ ಇಂದು(ಬುಧವಾರ) ಜೆಡಿಎಸ್ ಮಹಿಳಾ ಘಟಕದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಕುಮಾರಸ್ವಾಮಿ, ಈಗಾಗಲೇ ಮೊದಲ ಹಂತದಲ್ಲಿ 7-8 ಜನ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದ್ದೇವೆ. ಮಹಿಳೆಯರಿಗೂ ಹೆಚ್ಚಿನ ಶಕ್ತಿ ತುಂಬಲು ಈ ಬಾರಿ 30-35 ಸೀಟನ್ನು ಮಹಿಳೆಯರಿಗೆ ಕೊಡ್ತೀವಿ. ಬಿಜೆಪಿ ಮತ್ತು ಕಾಂಗ್ರೆಸ್​ಗೆ ಹೋಲಿಸಿದಲ್ಲಿ ನಮ್ಮ … Continue reading 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ನ 30-35 ಟಿಕೆಟ್​ ಮಹಿಳೆಯರಿಗೆ ಮೀಸಲು: ಎಚ್​ಡಿಕೆ ಘೋಷಣೆ