ಬಿಎಸ್​ವೈ ಆಪ್ತನ ಮನೆ ಮೇಲೆ ಐಟಿ ದಾಳಿ! ವಿಜಯೇಂದ್ರ, ರಾಘವೇಂದ್ರರ ವ್ಯವಹಾರದಲ್ಲೂ ಉಮೇಶನ ಕೈಚಳಕ…

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರ ಆಪ್ತನ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದ್ದು, ಮಹತ್ವದ ದಾಖಲೆಗಳಿಗಾಗಿ ಅಧಿಕಾರಿಗಳ ಹುಡುಕಾಟ ಮುಂದುವರಿದಿದೆ. ಬಿಎಸ್​ವೈ ಆಪ್ತ ಉಮೇಶ್ ವಾಸವಿದ್ದ ರಾಜಾಜಿನಗರ ಬಾಷ್ಯಂ ಸರ್ಕಲ್ ಬಳಿ ಮೂರಂತಸ್ತಿನ ಮನೆ ಸೇರಿ ಅವರಿಗೆ ಸಂಬಂಧಿಸಿದ 4 ಕಡೆ ಏಕಕಾಲಕ್ಕೆ ಐಟಿ ದಾಳಿಯಾಗಿದೆ. ಬಿಎಸ್​ವೈ ಸಿಎಂ ಆಗಿದ್ದಾಗ ಪಿಎ ಆಗಿದ್ದ ಉಮೇಶ್​, ಅದಕ್ಕೂ ಮುನ್ನ ಯಲಹಂಕದ ಪುಟ್ಟೇನಹಳ್ಳಿ ಬಿಎಂಟಿಸಿ ಬಸ್​ ಡಿಪೋದಲ್ಲಿ ಬಿಎಂಟಿಸಿ ಬಸ್​ ಕಂಡಕ್ಟರ್​ ಕಂ ಡ್ರೈವರ್​​​ ಆಗಿದ್ದರು. ಈ … Continue reading ಬಿಎಸ್​ವೈ ಆಪ್ತನ ಮನೆ ಮೇಲೆ ಐಟಿ ದಾಳಿ! ವಿಜಯೇಂದ್ರ, ರಾಘವೇಂದ್ರರ ವ್ಯವಹಾರದಲ್ಲೂ ಉಮೇಶನ ಕೈಚಳಕ…