ಪೀಣ್ಯದ ಇಎಸ್​ಐನಲ್ಲಿದೆ ಉದ್ಯೋಗ ಅವಕಾಶ: ಮೇ 10ಕ್ಕೆ ನೇರ ಸಂದರ್ಶನ

ಬೆಂಗಳೂರು: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನೌಕರರ ರಾಜ್ಯ ವಿಮಾ ನಿಗಮದ ಪೀಣ್ಯದಲ್ಲಿರುವ ಇಎಸ್​ಐ ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಸೀನಿಯರ್​ ರೆಸಿಡೆಂಟ್​ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಯು 3 ವರ್ಷದ ಗುತ್ತಿಗೆ ಅವಧಿಗೆ ಒಳಪಟ್ಟಿದೆ. ಆಸಕ್ತ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಅನಸ್ತೇಷಿಯಾ ಮತ್ತು ಐಸಿಯುನಲ್ಲಿ 1 ಸ್ಥಾನ (ಆರ್ಥಿಕವಾಗಿ ಹಿಂದುಳಿದ ವರ್ಗ), ಒಬಿಸಿ (ಎಸ್ಸಿಗೆ)-1 ಸ್ಥಾನ, ಸರ್ಜರಿ ವಿಭಾಗದಲ್ಲಿ ಇತರ ಹಿಂದುಳಿದ ವರ್ಗಕ್ಕೆ- 1 ಸ್ಥಾನ ಮೀಸಲಿರಿಸಲಾಗಿದೆ. ಎಂಬಿಬಿಎಸ್​ ಜತೆ ಪಿಜಿ … Continue reading ಪೀಣ್ಯದ ಇಎಸ್​ಐನಲ್ಲಿದೆ ಉದ್ಯೋಗ ಅವಕಾಶ: ಮೇ 10ಕ್ಕೆ ನೇರ ಸಂದರ್ಶನ