ರಾಜ್ಯಮಟ್ಟದ ಕಬ್ಬಡಿ ಪಂದ್ಯ ಆಟವಾಡುತ್ತಲೇ ಹಾರಿಹೋಯ್ತು ಆಟಗಾರನ ಪ್ರಾಣಪಕ್ಷಿ! ಮನಕಲಕುತ್ತೆ ಸಾವಿನ ಆ ದೃಶ್ಯ

ತಮಿಳುನಾಡು: ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಆಟ ಆಡುತ್ತಲೇ ಹೃದಯಾಘಾತದಿಂದ ಆಟಗಾರನೊಬ್ಬ ಮೃತಪಟ್ಟ ಘಟನೆ ಸಂಭವಿಸಿದೆ. ಸಾವಿನ ಕೊನೇ ಕ್ಷಣದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆಟಗಾರರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ. ಕಡಲೂರು ಜಿಲ್ಲೆಯ ಪಂರುತಿ ಸಮೀಪದ ಕಾಟಂಪಲಿಯೂರಿನ ಪೆರಿಯಪುರಾಂಗಣಿ ನಿವಾಸಿ ವಿಮಲರಾಜ್ ಮೃತ ಆಟಗಾರ. ತಮಿಳುನಾಡಿನ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಪರುಂತಿ ಸಮೀಪದ ಮಂಡಿಕುಪ್ಪಂನಲ್ಲಿ ಸೋಮವಾರ ಆಯೋಜಿಸಲಾಗಿತ್ತು. ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ದ್ವಿತೀಯ ವರ್ಷದ ವಿದ್ಯಾಭ್ಯಾಸ ಮಾಡುತ್ತಿದ್ದ ವಿಮಲ​ರಾಜ್​ಗೆ ಕಬ್ಬಡಿ ಆಟವೆಂದರೆ ಪಂಚಪ್ರಾಣ. … Continue reading ರಾಜ್ಯಮಟ್ಟದ ಕಬ್ಬಡಿ ಪಂದ್ಯ ಆಟವಾಡುತ್ತಲೇ ಹಾರಿಹೋಯ್ತು ಆಟಗಾರನ ಪ್ರಾಣಪಕ್ಷಿ! ಮನಕಲಕುತ್ತೆ ಸಾವಿನ ಆ ದೃಶ್ಯ