ಹಿಜಾಬ್ ಧರಿಸಿ ಸದನಕ್ಕೂ ಬರುವೆ, ಧೈರ್ಯವಿದ್ರೆ ನನ್ನನ್ನು ತಡೆಯಿರಿ: ಕಾಂಗ್ರೆಸ್​ ಶಾಸಕಿ ಸವಾಲು

ಕಲಬುರಗಿ: ಹಿಜಾಬ್ ಅನ್ನು ಸರ್ಕಾರ ಅದ್ಹೇಗೆ ಬ್ಯಾನ್ ಮಾಡುತ್ತೆ? ಎಂದು ನಾವು ನೋಡೇ ಬಿಡ್ತೀವಿ. ವಿಧಾನಸೌಧಕ್ಕೂ ಹಿಜಾಬ್ ಧರಿಸಿಯೇ ಹೋಗುವೆ. ಸದನಕ್ಕೂ ಹಿಜಾಬ್​ ಹಾಕಿಕೊಂಡೇ ಹೋಗುವೆ. ಧೈರ್ಯವಿದ್ದರೆ ನನ್ನನ್ನು ತಡೆಯಲಿ ಎಂದು ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಖನೀಜ್ ಫಾತೀಮಾ ಸವಾಲು ಹಾಕಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಶಾಸಕಿ ಖನೀಜ್ ಫಾತೀಮಾ, ಹಿಜಾಬ್ ನಮ್ಮ ಧರ್ಮದ ಸಾಂಪ್ರದಾಯಿಕ ಉಡುಪು. ಧರಿಸುವುದು ನಮ್ಮ ಹಕ್ಕು. ಹಿಜಾಬ್ ಬ್ಯಾನ್ ಮಾಡಿದ್ರೆ ಉಗ್ರ ಹೋರಾಟ ಮಾಡ್ತೀವಿ. ಈ‌ ಕುರಿತು … Continue reading ಹಿಜಾಬ್ ಧರಿಸಿ ಸದನಕ್ಕೂ ಬರುವೆ, ಧೈರ್ಯವಿದ್ರೆ ನನ್ನನ್ನು ತಡೆಯಿರಿ: ಕಾಂಗ್ರೆಸ್​ ಶಾಸಕಿ ಸವಾಲು