ಆಳಂದದಲ್ಲಿ ಉದ್ವಿಗ್ನ ಸ್ಥಿತಿ: ಶಿವಪೂಜೆ ಮಾಡಲು ಬಂದ ಹಿಂದೂ ಕಾರ್ಯಕರ್ತರಿಗೆ ಅರ್ಧದಲ್ಲೇ ತಡೆ

ಕಲಬುರಗಿ: ಆಳಂದ ಪಟ್ಟಣದಲ್ಲಿ ಶಿವಲಿಂಗ ಪೂಜೆ ಸಂಬಂಧ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಆಳಂದದ ಲಾಡ್ಲೆ ಮಶಾಕ್ ದರ್ಗಾ ಪರಿಸದಲ್ಲಿ ಈಶ್ವರಲಿಂಗ ಇದೆ. ಇತ್ತೀಚಿಗೆ ಈ ಲಿಂಗಕ್ಕೆ ಕಿಡಿಗೇಡಿಗಳು ಅವಮಾನಿಸಿದ್ದರು. ಹೀಗಾಗಿ ಶಿವರಾತ್ರಿ ನಿಮಿತ್ತ ಈಶ್ವರಲಿಂಗ ಶುದ್ಧೀಕರಣ ಅಭಿಯಾನವನ್ನು ಶ್ರೀರಾಮ ಸೇನೆ ಹಮ್ಮಿಕೊಂಡೆಇದೆ. ಇದಕ್ಕೆ ಬಿಜೆಪಿ ಮತ್ತು ಹಿಂದುಪರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಮುಂಜಾಗ್ರತಾ ಕ್ರಮವಾಗಿ ಆಳಂದನಲ್ಲಿ ಜಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಆದರೂ ಶಿವಲಿಂಗ ಪೂಜೆಗಾಗಿ ಆಳಂದಕ್ಕೆ ಹಿಂದುಪರ ಕಾರ್ಯಕರ್ತರು ಹೊರಟಿದ್ದಾರೆ. … Continue reading ಆಳಂದದಲ್ಲಿ ಉದ್ವಿಗ್ನ ಸ್ಥಿತಿ: ಶಿವಪೂಜೆ ಮಾಡಲು ಬಂದ ಹಿಂದೂ ಕಾರ್ಯಕರ್ತರಿಗೆ ಅರ್ಧದಲ್ಲೇ ತಡೆ