ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್! ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ‌

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರದಿಂದ ಕಾಂಗ್ರೆಸ್ ಪಕ್ಷವನ್ನು ದೂರವಿಡಲು ಬಿಜೆಪಿ ನಿರ್ಧರಿಸಿದ್ದು, ಜೆಡಿಎಸ್ ಜತೆ ಮತ್ತೆ ದೋಸ್ತಿ ಮಾಡಿಕೊಳ್ಳಲು ಮುಂದಾಗಿದೆ. ಆರ್​ಟಿ‌ ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ವೇಳೆ ಔಪಚಾರಿಕವಾಗಿ ಚರ್ಚಿಸಿದ್ದು, ಒಂದಾಗಿ ಹೋಗುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದರು. ಉಭಯ ಪಕ್ಷಗಳು ಸ್ಥಳೀಯ ನಾಯಕರ ಜತೆಗೆ ಚರ್ಚಿಸಿದ ನಂತರ ಮುಂದಿನ ಹೆಜ್ಜೆ ಇರಿಸಲಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟವೇ ಕಲಬುರಗಿ ಪಾಲಿಕೆ ಆಡಳಿದ … Continue reading ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್! ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ‌