More

    150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕಲಾತಪಸ್ವಿ ರಾಜೇಶ್​ರ ಅಪರೂಪದ ಫೋಟೋಗಳು ಇಲ್ಲಿವೆ

    ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್(84)​ ಇನ್ನು ನೆನಪು ಮಾತ್ರ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಫೆ.19) ಕೊನೆಯುಸಿರೆಳೆದಿದ್ದಾರೆ.

    ವೀರ ಸಂಕಲ್ಪ’ ಸಿನಿಮಾ ಮೂಲಕ ಪಾದಾರ್ಪಣೆ ಮಾಡಿದ ರಾಜೇಶ್ ಅವರು ಸೊಸೆ ತಂದ ಸೌಭಾಗ್ಯ, ಬಿಡುಗಡೆ, ಕ್ರಾಂತಿವೀರ, ವಿಷಕನ್ಯೆ, ದೇವರ ದುಡ್ಡು, ಕಲಿಯುಗ, ವಸಂತ ನಿಲಯ, ದೇವರ ಮನೆ, ತವರು ಮನೆ, ಭಲೇ ಭಾಸ್ಕರ, ನಮ್ಮ ಬದುಕು, ದೇವರ ಮಕ್ಕಳು, ಕಾಣಿಕೆ, ಎರಡು ಮುಖ, ಕಪ್ಪು ಬಿಳುಪು, ಸುಖ ಸಂಸಾರ, ಪೂರ್ಣಿಮಾ, ಪಿತಾಮಹ, ಶ್ರೀರಾಮಾಂಜನೇಯ ಯುದ್ದ, ಪ್ರತಿಧ್ವನಿ… ಹೀಗೆ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ರಾಜೇಶ್​ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಾಯಕ ಹಾಗೂ ಪೋಷಕ ಪಾತ್ರಗಳಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಅವರ ಅಪರೂಪದ ಫೋಟೋಗಳು ಇಲ್ಲಿವೆ.

    ಕೋಟಿ ಬೆಲೆ ಬಾಳುವ ಅಡಕೆ ತೋಟಕ್ಕೆ ಬರೀ 15 ಲಕ್ಷ ರೂ. ಪರಿಹಾರ! ರೈಲ್ವೆ ಮಾರ್ಗಕ್ಕೆ ಭೂಮಿ ಕೊಟ್ಟ ರೈತ ಆತ್ಮಹತ್ಯೆ

    ಥೂ ಇದೆಂಥಾ ಅಸಹ್ಯ? ಅಣ್ಣ-ತಂಗಿ ನಡುವೆಯೇ ಅಕ್ರಮ ಸಂಬಂಧ, ಅಡ್ಡಿಬಂದ ತಾಯಿಯನ್ನೇ ಕೊಂದ ಕಾಮುಕರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts