ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!

ಶಿವಮೊಗ್ಗ: ಮದುವೆ ಆದ ಮೇಲೆ ಹೆಂಡತಿಯನ್ನ ಚೆನ್ನಾಗಿ ಓದಿಸಿದ್ದ. ಕೆಎಎಸ್​ ಅಧಿಕಾರಿ ಸ್ಥಾನಕ್ಕೇರಲೂ ಬೆನ್ನೆಲುಬಾಗಿ ನಿಂತಿದ್ದ. ತಾನು ಕಂಡಿದ್ದ ಕನಸು ನನಸಾದ ಖುಷಿಯಲ್ಲಿ ಬದುಕಿನ ಪಯಣ ನಡೆಸಬೇಕಿದ್ದವ ಮಹಾಮಾರಿ ಕರೊನಾಗೆ ಬಲಿಯಾಗಿದ್ದಾನೆ. ಶಿವಮೊಗ್ಗದ ಸವಾರ್ ಲೈನ್ ರಸ್ತೆಯ ಸೀನಾ ಅಲಿಯಾಸ್ ಕಡ್ಡಿ ಸೀನಾ ಮೃತ ದುರ್ದೈವಿ. ಈತ ತನ್ನ ಅಕ್ಕನ ಮಗಳು ಅಶ್ವಿನಿಯನ್ನು ಮದುವೆಯಾಗಿದ್ದ. ನಾನಂತೂ ಓದಿಲ್ಲ ಹಾಗಾಗಿ ಹೆಂಡತಿಯಾದರೂ ಓದಿ ಕೆಎಎಸ್ ಅಧಿಕಾರಿ ಆಗಲಿ ಎಂದು ಕನಸುಕಂಡಿದ್ದ‌. ಹೀಗಾಗಿ ಹೆಂಡತಿಗೆ ಕೆಎಎಸ್ ಪೂರ್ವಬಾವಿ ತರಬೇತಿ ಕೊಡಿಸಿದ್ದ. … Continue reading ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!