ಗಂಡಸಾದ್ರೆ ಸಾಕ್ಷಿ ಸಮೇತ ಪ್ರೂವ್​ ಮಾಡು… ಸುದೀಪ್​ಗೆ ಅವಮಾನಿಸಿದ ವ್ಯಕ್ತಿಗೆ ನಂದಕಿಶೋರ್​​ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಕನ್ನಡ ಚಿತ್ರರಂಗ ಮಾತ್ರವಲ್ಲ, ದೇಶಾದ್ಯಂತ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಅವರದ್ದೇ ಹವಾ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ವಿಕ್ರಾಂತ್​ ರೋಣ’ ಕಣ್ತುಂಬಿಕೊಳ್ಳಲು ಸಹಸ್ರಾರು ಅಭಿಮಾನಿಗಳು ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಅತ್ತ ಸಿನಿಮಾ ಪ್ರಚಾರದ ನಡುವೆಯೂ ಕಷ್ಟದಲ್ಲಿರುವ ಅಭಿಮಾನಿಗಳಿಗೆ ಕೈಲಾದ ಸಹಾಯ ಮಾಡುತ್ತಿದ್ದಾರೆ. ಕೋಟ್ಯಂತರ ಅಭಿಮಾನಿಗಳು ಸುದೀಪ್​ರನ್ನು ಪ್ರೀತಿಸುತ್ತಿದ್ದಾರೆ, ಆರಾಧಿಸುತ್ತಿದ್ದಾರೆ. ಆದರೆ, ಇಲ್ಲೊಬ್ಬ ಯುವಕ ಸುದೀಪ್​ ಕುರಿತು ಅವಾಚ್ಯವಾಗಿ ನಿಂದಿಸಿ ಸೋಷಿಯಲ್​ ಮೀಡಿಯಾದಲ್ಲಿ ವಿಡಿಯೋ ಹಾಕಿದ್ದಾನೆ. ಇದನ್ನು ನೋಡಿ ಗರಂ ಆದ ಅಭಿಮಾನಿಗಳು ಆತನಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. … Continue reading ಗಂಡಸಾದ್ರೆ ಸಾಕ್ಷಿ ಸಮೇತ ಪ್ರೂವ್​ ಮಾಡು… ಸುದೀಪ್​ಗೆ ಅವಮಾನಿಸಿದ ವ್ಯಕ್ತಿಗೆ ನಂದಕಿಶೋರ್​​ ಹಿಗ್ಗಾಮುಗ್ಗಾ ತರಾಟೆ