More

    ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್​ ಸರಣಿ: ಕನ್ನಡಿಗ ಕೆ.ಎಲ್.ರಾಹುಲ್​ಗೆ ಭಾರತ ತಂಡದ ಉಪನಾಯಕ ಪಟ್ಟ

    ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ 3 ಪಂದ್ಯಗಳ ಟೆಸ್ಟ್​ ಸರಣಿಗೆ ಟೀಂ ಇಂಡಿಯಾದ ಕ್ರಿಕೆಟ್​ ಆಟಗಾರ, ಕನ್ನಡಿಗ ಕೆ.ಎಲ್. ರಾಹುಲ್​ ಉಪನಾಯಕರಾಗಿ ನೇಮಕಗೊಂಡಿದ್ದಾರೆ.

    ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮುನ್ನ ಟೆಸ್ಟ್​ ತಂಡದಲ್ಲಿ ಅಜಿಂಕ್ಯ ರಹಾನೆ ಅವರನ್ನು ಉಪನಾಯಕ ಸ್ಥಾನದಿಂದ ಕೆಳಗಿಳಿಸಿ ರೋಹಿತ್ ಶರ್ಮಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ರೋಹಿತ್ ಶರ್ಮಾಗೆ ಸ್ನಾಯು ಸೆಳೆತ ಉಂಟಾಗಿದ್ದರಿಂದ ಟೆಸ್ಟ್​ ಸರಣಿಯಿಂದ ಹೊರಗುಳಿದಿದ್ದು, ಉಪನಾಯಕರನ್ನಾಗಿ ರಾಹುಲ್​ ಅವರನ್ನು ಬಿಸಿಸಿಐ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ. ಬಿಸಿಸಿಐನಿಂದ ಅಧಿಕೃತ ಘೋಷಣೆಯೊಂದೇ ಬಾಕಿ. (ಏಜೆನ್ಸೀಸ್​)

    ಗಂಡನ ಆ ಒಂದು ವಿರೋಧಕ್ಕೆ ನೊಂದು ಮಗು ಜತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ!

    ಕೆಜಿಎಫ್​ನಲ್ಲಿ ಸನ್ಯಾಸಿಯ ಕತ್ತು ಕೊಯ್ದು ಕೊಲೆಗೈದ ದುಷ್ಕರ್ಮಿಗಳು

    ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

    ಗರ್ಭಿಣಿಯಾಗಿದ್ದ ಅಪ್ರಾಪ್ತೆ ಶವವಾಗಿ ಪತ್ತೆ! ಮಂಡ್ಯದಲ್ಲಿ 14ರ ಬಾಲಕಿ ಬಾಳಿಗೆ ಕೊಳ್ಳಿ ಇಟ್ಟನಾ 50ರ ವ್ಯಕ್ತಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts