545 PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ: ಕಲಬುರಗಿ ಬಿಜೆಪಿ ನಾಯಕಿಯ ಪತಿ ಅರೆಸ್ಟ್

ಬೆಂಗಳೂರು: 545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಬಗೆದಷ್ಟೂ ಆಳ ಎಂಬಂತಾಗಿದೆ. ಈ ಪ್ರಕರಣ ಇದೀಗ ಸಂಬಂಧ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಪತಿ ರಾಜೇಶ್​ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಸಿಐಡಿ ಪೊಲೀಸರು ವಶಕ್ಕೆ ಒಪ್ಪಿಸಿದ್ದಾರೆ. 2021ರ ಅಕ್ಟೋಬರ್ 3ರಂದು ನಡೆದ 545 ಎಸ್‌ಐ ನೇಮಕಾತಿಗೆ ರಾಜ್ಯದಲ್ಲಿ 92 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿದ್ದು, ಲಿಖಿತ ಪರೀಕ್ಷೆ ಬಳಿಕ ಅಕ್ರಮ ನಡೆದಿರುವ ಕುರಿತು ದೂರುಗಳು ದಟ್ಟವಾಗಿ ಕೇಳಿಬಂದಿದೆ. ಅಕ್ರಮ ನಡೆದಿರುವ ಕುರಿತು ಏಪ್ರಿಲ್ … Continue reading 545 PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ: ಕಲಬುರಗಿ ಬಿಜೆಪಿ ನಾಯಕಿಯ ಪತಿ ಅರೆಸ್ಟ್