ಪ್ರೇಯಸಿ ಹೆಸರಲ್ಲಿ ಕೊಡಗು ಎಸ್ಪಿಗೆ ಪತ್ರ ಬರೆದು ಮಧ್ಯಪ್ರದೇಶದಲ್ಲಿ ಪೊನ್ನಂಪೇಟೆ ಮೂಲದ ಯುವಕ ಆತ್ಮಹತ್ಯೆ!
ಕೊಡಗು: ಮಧ್ಯಪ್ರದೇಶದಲ್ಲಿ ಕೊಡಗು ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ತನ್ನ ಮನದಾಳದ ನೋವನ್ನ ಅಕ್ಷರಕ್ಕಿಳಿಸಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಡೆತ್ನೋಟ್ ಪತ್ರ ಬರೆದಿದ್ದಾನೆ. ಪೊನ್ನಂಪೇಟೆ ತಾಲೂಕಿನ ಸುಳುಗೋಡು ಗ್ರಾಮದ ದರ್ಶನ್(28) ಆತ್ಮಹತ್ಯೆ ಮಾಡಿಕೊಂಡವ. ಈತ ಮಧ್ಯಪ್ರದೇಶದ ಸಿಂಗ್ರೌಳಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಅಲ್ಲೇ ಡೆತ್ನೋಟ್ ಬರೆದಿಟ್ಟು ಸಾವಿನ ಮನೆಯ ಕದ ತಟ್ಟಿದ್ದಾನೆ. ಬುಧವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಅಷ್ಟಕ್ಕೂ ದರ್ಶನ್ ಸಾವಿಗೆ ಕಾರಣ ಏನು ಗೊತ್ತಾ? ಸ್ವಗ್ರಾಮದ ಯುವತಿ ಜತೆಗಿನ 8 ವರ್ಷದ ಪ್ರೀತಿ… … Continue reading ಪ್ರೇಯಸಿ ಹೆಸರಲ್ಲಿ ಕೊಡಗು ಎಸ್ಪಿಗೆ ಪತ್ರ ಬರೆದು ಮಧ್ಯಪ್ರದೇಶದಲ್ಲಿ ಪೊನ್ನಂಪೇಟೆ ಮೂಲದ ಯುವಕ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed