ಮಿಸ್​ ಯೂ ಫ್ರೆಂಡ್ಸ್​, ನಾನು ಸಾಯುವೆ, ನನ್ನ ಬ್ಯಾನರ್​ ಹಾಕಿ… ಎಂದು ಸಂದೇಶ ಕಳಿಸಿ ಪ್ರಾಣಬಿಟ್ಟ ವಿದ್ಯಾರ್ಥಿ

ಕೋಲಾರ: ‘Miss u Friends, I am going to RIP, nandu banner haki’ ಎಂದು ಸ್ನೇಹಿತರ ವಾಟ್ಸ್ಆ್ಯಪ್​ ಗ್ರೂಪ್​ಗೆ ಮೆಸೇಜ್​ ಕಳಿಸಿದ ವಿದ್ಯಾರ್ಥಿಯೊಬ್ಬ ಕೆರೆಯ ಫೋಟೋ ಕಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂತಹ ದುರ್ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಕಿಶೋರ್ ಕುಮಾರ್ (17) ಕೆರೆಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡವ. ಶ್ರೀನಿವಾಸಪುರದ ಗಂಗೋತ್ರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಿಶೋರ್, ಮಂಗಳವಾರ ಸಂಜೆ ಸ್ನೇಹಿತರಿಗೆ ‘ಮಿಸ್​ ಯೂ ಫ್ರೆಂಡ್ಸ್​. ನಾನು ಸಾಯುತ್ತಿದ್ದೇನೆ. … Continue reading ಮಿಸ್​ ಯೂ ಫ್ರೆಂಡ್ಸ್​, ನಾನು ಸಾಯುವೆ, ನನ್ನ ಬ್ಯಾನರ್​ ಹಾಕಿ… ಎಂದು ಸಂದೇಶ ಕಳಿಸಿ ಪ್ರಾಣಬಿಟ್ಟ ವಿದ್ಯಾರ್ಥಿ