ಲವರ್​ ಜತೆ ಮದ್ವೆ ಆಗ್ಬೇಕು, 18 ವರ್ಷ ಆಗುವರೆಗೂ ನನ್ನನ್ನು ಬಾಲಮಂದಿರದಲ್ಲಿಡಿ… ಠಾಣೆ ಮೆಟ್ಟಿಲೇರಿದ ಪಿಯು ವಿದ್ಯಾರ್ಥಿನಿ

ಕೊಳ್ಳೇಗಾಲ: ನನ್ನನ್ನು ವಿವಾಹವಾಗಲು ಪ್ರಿಯಕರ ನಿರಾಕರಿಸುತ್ತಿದ್ದಾನೆ ಎಂದು ಆರೋಪಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಗ್ರಾಮಾಂತರ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಆತನೊಂದಿಗೆ ಮದುವೆಯಾಗಲು ನನಗೆ 18 ವರ್ಷ ವಯಸ್ಸಾಗುವವರೆಗೆ ತನ್ನನ್ನು ಬಾಲ ಮಂದಿರದಲ್ಲಿ ಇರಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾಳೆ. ತಾಯಿಯೊಂದಿಗೆ ಪೊಲೀಸ್​ ಠಾಣೆಗೆ ತೆರಳಿದ ವಿದ್ಯಾರ್ಥಿನಿ, ತನ್ನ ಪ್ರೇಮ ಕಥೆಯನ್ನು ಲಿಖಿತ ರೂಪದಲ್ಲಿ ತಿಳಿಸಿ ಪ್ರಿಯಕರ, ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದ ಮಹೇಶ್​ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗ್ರಾಮದಲ್ಲಿ ಶಾಲೆಗೆ ಹೋಗುತ್ತಿದ್ದ ವೇಳೆ ಮಹೇಶ್​ ಅಲಿಯಾಸ್​ ಅಪ್ಪು … Continue reading ಲವರ್​ ಜತೆ ಮದ್ವೆ ಆಗ್ಬೇಕು, 18 ವರ್ಷ ಆಗುವರೆಗೂ ನನ್ನನ್ನು ಬಾಲಮಂದಿರದಲ್ಲಿಡಿ… ಠಾಣೆ ಮೆಟ್ಟಿಲೇರಿದ ಪಿಯು ವಿದ್ಯಾರ್ಥಿನಿ