ಕಂದಾಯ ನಿರೀಕ್ಷಕಿ ಆತ್ಮಹತ್ಯೆ! ಮಹತ್ತರ ಕನಸು ಕಂಡಿದ್ದವಳ ಬಾಳಲ್ಲಿ ದುರಂತ

ಸಿರಗುಪ್ಪ(ಬಳ್ಳಾರಿ): ಆಕೆಯ ವಯಸ್ಸಿನ್ನೂ 28. ಎರಡು ವರ್ಷದ ಹಿಂದೆ ದಂತ ವೈದ್ಯರೊಬ್ಬರ ಜತೆ ಮದುವೆ ಆಗಿದ್ದಳು. ಎಫ್​ಡಿಎ ಪರೀಕ್ಷೆಯಲ್ಲಿ ಪಾಸ್ ಆಗಿ ಕಂದಾಯ ನಿರೀಕ್ಷಕ ಹುದ್ದೆಯೂ ಸಿಕ್ಕಿತ್ತು. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿದೆ ಎನ್ನುವಷ್ಟರಲ್ಲಿ ದುರಂತ ಅಂತ್ಯ ಕಂಡಿದ್ದು, ಸಾವಿನ ಸುತ್ತ ಅನುಮಾನ ಮೂಡಿದೆ. ಹೌದು, ಕೊಪ್ಪಳದ ನಗರಸಭೆಯಲ್ಲಿ ಕಂದಾಯ ನಿರೀಕ್ಷಕರಾಗಿ ಕೆಲಸ ಮಾಡುತ್ತಿದ್ದ ಚೈತ್ರಾ ಇಂದು(ಮಂಗಳವಾರ) ಬೆಳಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸಿರಗುಪ್ಪದ ಸದಾಶಿವ ನಗರದ ನಿವಾಸಿ ಶಿವಶಂಕರಗೌಡರ ಪುತ್ರಿಯಾದ ಚೈತ್ರಾ, ಎರಡು ವರ್ಷಗಳ ಹಿಂದೆ … Continue reading ಕಂದಾಯ ನಿರೀಕ್ಷಕಿ ಆತ್ಮಹತ್ಯೆ! ಮಹತ್ತರ ಕನಸು ಕಂಡಿದ್ದವಳ ಬಾಳಲ್ಲಿ ದುರಂತ