ರಜೆ ಬೇಕಂದ್ರೆ ಲಾಡ್ಜ್​ಗೆ ಬಂದು ಬಟ್ಟೆ‌ ಬಿಚ್ಚಬೇಕಂತೆ… ಕೊಪ್ಪಳದ ಸರ್ಕಾರಿ ಕಚೇರಿ ಮಹಿಳಾ ಸಿಬ್ಬಂದಿಯ ಕಣ್ಣೀರ ಕಥೆ

ಕೊಪ್ಪಳ: ರಜೆ ಬೇಕೆಂದರೆ ಲಾಡ್ಜ್​ಗೆ ಬಂದು ಬಟ್ಟೆ‌ ಬಿಚ್ಚಬೇಕಂತೆ ಮಹಿಳಾ ನೌಕರರು! ಕೊಪ್ಪಳ ಎಸ್ಸಿ ಕಚೇರಿ‌ಯಲ್ಲಿ ಕೆಲಸ ಮಾಡುವ ಡಿ ಗ್ರೂಪ್ ಮಹಿಳಾ ನೌಕರರಿಗೆ ಸಹಾಯಕ ಆಡಳಿತಾಧಿಕಾರಿ ಮಲ್ಲಿನಾಥ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ ಎಂಬ ಗಂಭೀರ ಆರೋಪ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಸರ್ಕಾರಿ ಕಚೇರಿಯಲ್ಲೇ ಆಡಳಿತಾಧಿಕಾರಿ ಕಾಮದಾಟ ಆಡುತ್ತಿದ್ದು, ಈ ಬಗ್ಗೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ ಸಹಿತ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ನ್ಯಾಯ ಸಿಗುತ್ತಿಲ್ಲ ಎಂದು ನೊಂದ, ಹೆಸರು ಹೇಳಲಿಚ್ಛಿಸದ ಮಹಿಳಾ … Continue reading ರಜೆ ಬೇಕಂದ್ರೆ ಲಾಡ್ಜ್​ಗೆ ಬಂದು ಬಟ್ಟೆ‌ ಬಿಚ್ಚಬೇಕಂತೆ… ಕೊಪ್ಪಳದ ಸರ್ಕಾರಿ ಕಚೇರಿ ಮಹಿಳಾ ಸಿಬ್ಬಂದಿಯ ಕಣ್ಣೀರ ಕಥೆ