ಮದ್ವೆ ಮನೆಯಲ್ಲಿ ಕೊರಗಜ್ಜನ ವೇಷ ಧರಿಸಿ ಕುಣಿತ: ತಲೆಮರೆಸಿಕೊಂಡಿದ್ದ ಮದುಮಗ ಕೊನೆಗೂ ಸಿಕ್ಕಿಬಿದ್ದ

ವಿಟ್ಲ: ಅನ್ಯ ಧರ್ಮದ ಮದುಮಗನೊಬ್ಬ ತನ್ನ ಮದುವೆಯಲ್ಲಿ ತುಳುನಾಡ ಆರಾಧ್ಯ ದೈವ ಕೊರಗಜ್ಜನ ವೇಷ ಧರಿಸಿ ಕುಣಿದಿದ್ದ ಪ್ರಕರಣದಲ್ಲಿ ಈತನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಉಪ್ಪಳದ ಉಮರುಲ್ಲಾ ಬಾಷಿತ್ ಬಂಧಿತ. ವಧುವಿನ ಮನೆಗೆ ಬರುವ ಸಂದರ್ಭದಲ್ಲಿ ಈತ, ಕೊರಗಜ್ಜನ ವೇಷ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ನೃತ್ಯ ಮಾಡುತ್ತಾ ಬಂದಿದ್ದ. ಇದಕ್ಕೆ ಈತನ ಸ್ನೇಹಿತರೂ ಸಾಥ್​ ಕೊಟ್ಟಿದ್ದರು. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ಕಳೆದ ತಿಂಗಳು ನಡೆದಿದ್ದ ಈ ಘಟನೆಯ … Continue reading ಮದ್ವೆ ಮನೆಯಲ್ಲಿ ಕೊರಗಜ್ಜನ ವೇಷ ಧರಿಸಿ ಕುಣಿತ: ತಲೆಮರೆಸಿಕೊಂಡಿದ್ದ ಮದುಮಗ ಕೊನೆಗೂ ಸಿಕ್ಕಿಬಿದ್ದ